RBI Recruitment 2022 : 14 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಶೀಘ್ರದಲ್ಲಿ ಪ್ರಕಟ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 14 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಿದೆ. ಮಾಹಿತಿಯ ಪ್ರಕಾರ ಆರ್‌ಬಿಐ ವೆಬ್‌ಸೈಟ್ ನಲ್ಲಿ ಜನವರಿ 15,2022 ರಂದು ನೇಮಕಾತಿ ಲಿಂಕ್ ಅನ್ನು ಬಿಡುಗಡೆ ಮಾಡಲಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 4,2022ರೊಳಗೆ ಅರ್ಜಿಯನ್ನು ಹಾಕಬಹುದು.

ಆರ್‌ಬಿಐ ನಲ್ಲಿ 14 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ

RBI ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಕಾನೂನು ಅಧಿಕಾರಿ (Law Officer) - 2 ಹುದ್ದೆಗಳು
ಮ್ಯಾನೇಜರ್ (Civil) -6 ಹುದ್ದೆಗಳು
ಮ್ಯಾನೇಜರ್ (Electrical) -3 ಹುದ್ದೆಗಳು
ಗ್ರಂಥಾಲಯ ಪ್ರೊಫೆಷನಲ್ (Library Professional) -1 ಹುದ್ದೆ
ವಾಸ್ತುಶಿಲ್ಪಿ (Architect) -1 ಹುದ್ದೆ
ಪೂರ್ಣ ಸಮಯದ ಕ್ಯುರೇಟರ್ (Full-Time Curator on Contract) -1 ಹುದ್ದೆಗಳು
ಒಟ್ಟು 14 ಹುದ್ದೆಗಳು

RBI ನೇಮಕಾತಿ 2022 ವಿದ್ಯಾರ್ಹತೆ :

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ನೇಮಕಾತಿಯ ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

RBI ನೇಮಕಾತಿ 2022 ವಯೋಮಿತಿ :

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟ ಮಾಡಿದ ಬಳಿಕ ವಯೋಮಿತಿ ವಿವರಗಳನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ/ಓಬಿಸಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

RBI ನೇಮಕಾತಿ 2022 ವೇತನ :

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟ ಮಾಡಿದ ಬಳಿಕ ಅಭ್ಯರ್ಥಿಗಳು ವೇತನದ ವಿವರವನ್ನು ಪಡೆಯಬಹುದು.

RBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ನೇಮಕಾತಿಯ ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್ ಪರೀಕ್ಷೆಯನ್ನು ಮಾರ್ಚ್ 6,2022ರಂದು ನಿಗದಿಪಡಿಸಲಾಗಿದೆ.

RBI ನೇಮಕಾತಿ 2022 ಅರ್ಜಿ ಶುಲ್ಕ :

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟ ಮಾಡಿದ ಬಳಿಕ ಅರ್ಜಿ ಶುಲ್ಕದ ವಿವರಗಳನ್ನು ಓದಬಹುದು.

RBI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಆರ್‌ಬಿಐ ಅಧಿಕೃತ ವೆಬ್‌ಸೈಟ್
https://www.rbi.org.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 15,2022 ರಿಂದ ಫೆಬ್ರವರಿ 4,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
RBI recruitment 2022 notification will release for recruitment of 14 specialist officer posts. Interested candidates can apply before February 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+