ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 9, 2018 ಕೊನೆಯ ದಿನಾಂಕ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ   ಆಹ್ವಾನ

ಕರ್ನಾಟಕ ಹೈ ಕೋರ್ಟ್ ನೇಮಕಾತಿ... 834 ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ
Organisation ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
Educational Qualification ಬಿಇ, ಬಿಎ, ಎಲ್ಎಲ್ಎಂ, ಎಂಎ ಹಿಂದಿ
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಮ್ಯಾನೇಜರಿಯಲ್ ಹಾಗೂ ಟೀಚಿಂಗ್ ಸ್ಕಿಲ್
Job Location ಭಾರತ
Industry ಬ್ಯಾಂಕಿಂಗ್
Application Start Date July 19, 2018
Application End Date August 9, 2018

ಇಂಡಿಯನ್ ನೇವಿ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ನ್ಯೂ ರಿಜಿಸ್ಟ್ರೇಶನ್ ಬಟನ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಪ್ರಮುಖ ಮಾಹಿತಿ ಸ್ಕ್ರೀನ್ ಮೇಲೆ ಮೂಡುತ್ತದೆ ಗಮನವಿಟ್ಟು ಓದಿಕೊಂಡು ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಐಡಿ ಹಾಗೂ ಪಾಸ್‌ ವಾರ್ಡ್ ನಿಂದ ಮತ್ತೆ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ

    More News  

    For Quick Alerts
    ALLOW NOTIFICATIONS  
    For Daily Alerts

    English summary
    The Reserve Bank of India (RBI) has released an employment notification calling out aspirants to apply for the posts of Assistant Managers. Those interested can check out the eligibility, salary scale, how to apply and the complete details of the government job here. Selected candidates can earn up to INR 62400. The last date to apply for the government job is Aug 9, 2018.
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+