ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಬ್ಯಾಂಕ್ ಮೆಡಿಕಲ್ ಕಂಸಲ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 20, 2018 ಕೊನೆಯ ದಿನಾಂಕ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!
ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
ವರ್ಗ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವೆಬ್‌ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: ಪೇಜ್‌ನ ಕೆಳಭಾಗದಲ್ಲಿ ಇರುವ Opportunities@RBI ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: Current Vacancies tab ಮೇಲೆ ಕ್ಲಿಕ್ ಮಾಡ Vacancies ಸೆಲೆಕ್ಟ ಮಾಡಿಕೊಳ್ಳಿ
- ಸ್ಟೆಪ್ 4: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. ಸಂಬಂಧಪಟ್ಟ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 5: ಹುದ್ದೆಯ ಬಗ್ಗೆ ಕಂಪ್ಲೀಟ್ ಡೀಟೆಲ್ಸ್ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
- ಸ್ಟೆಪ್ 6: ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 7: ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ. ಸೇವ್ ಮಾಡಿಟ್ಟುಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
- ಸ್ಟೆಪ್ 8: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 9: ಆರ್ ಬಿ ಐಗೆ ಅರ್ಜಿಯನ್ನ ಪೋಸ್ಟ್ ಮಾಡಿ
ಆರ್‌ಬಿಐ ಬ್ಯಾಂಕ್‌ನಲ್ಲಿ ಪಾರ್ಟ್ ಟೈಂ ಆಗಿ ದುಡಿಯಲು ಅರ್ಜಿ ಆಹ್ವಾನ!
ಅರ್ಜಿ ಕಳುಹಿಸಬೇಕಾದ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ, ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Regional Director,
Reserve Bank of India,
Human Resource Management Department,
3rd Floor, G.M.V.N. Building, 74/1, Rajpur Road,
Dehradun, Uttarakhand - 248 001.
ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ
For Quick Alerts
For Daily Alerts