ರಿಸರ್ವ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೈರೆಕ್ಟರ್ ಮತ್ತು ಕ್ಯುರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 27, 2018 ಕೊನೆಯ ದಿನಾಂಕ.
ಕರ್ನಾಟಕ ಹೈ ಕೋರ್ಟ್ ನೇಮಕಾತಿ... 834 ಹುದ್ದೆಗಳಿಗೆ ಅರ್ಜಿ ಆಹ್ವಾನ
ರಿಸರ್ವ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
CRITERIA | DETAILS |
Name Of The Posts | ಡೈರೆಕ್ಟರ್ ಮತ್ತು ಕ್ಯುರೇಟರ್ |
Organisation | ರಿಸರ್ವ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ |
Educational Qualification | ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ |
Experience | 15 ವರ್ಷ |
Skills Required | ಬ್ಯಾಂಕಿಂಗ್ ಸ್ಕಿಲ್ |
Job Location | ಕೊಲ್ಕತ್ತಾ |
Industry | ಬ್ಯಾಂಕಿಂಗ್ |
Application Start Date | July 17, 2018 |
Application End Date | July 27, 2018 |
ಯುಪಿಎಸ್ ಸಿ ನೇಮಕಾತಿ... ಇಂಜಿನೀಯರ್ ಮತ್ತು ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ರಿಸರ್ವ್ ಬ್ಯಾಂಕ್ ಆಪ್ ಇಂಡಿಯಾ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: ಹೋಮ್‌ಪೇಜ್‌ನಲ್ಲಿ ಇರುವ Current Vacancies ಟ್ಯಾಬ್ ಅಡಿಯಲ್ಲಿ ಬರುವ Vacancies ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಹುದ್ದೆಯ ಲಿಸ್ಟ್ ಮೂಡುತ್ತದೆ ಈ ಲಿಂಕ್ ಮೇಲೆ Recruitment to the post of Director in Grade 'F' in the proposed Data Sciences Lab and Curator on full time contract for RBI Museum, Kolkata. ಕ್ಲಿಕ್ ಮಾಡಿ
- ಸ್ಟೆಪ್ 4: ಅರ್ಜಿ ಮೂಡುತ್ತದೆ. ಅರ್ಜಿಯನ್ನ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
- ಸ್ಟೆಪ್ 5: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 6: ಬಳಿಕ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಅರ್ಜಿ ಕಳುಹಿಸಬೇಕಾದ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
he General Manager,
Reserve Bank of India Services Board,
3rd Floor, RBI Building, Opp.
Mumbai Central Railway Station,
Byculla, Mumbai - 400008
For Quick Alerts
For Daily Alerts