ಆರ್‌ಬಿಐ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೈರೆಕ್ಟರ್ ಮತ್ತು ಕ್ಯುರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ರಿಸರ್ವ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೈರೆಕ್ಟರ್ ಮತ್ತು ಕ್ಯುರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 27, 2018 ಕೊನೆಯ ದಿನಾಂಕ.

ಆರ್‌ಬಿಐ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

<strong>ಕರ್ನಾಟಕ ಹೈ ಕೋರ್ಟ್ ನೇಮಕಾತಿ... 834 ಹುದ್ದೆಗಳಿಗೆ ಅರ್ಜಿ ಆಹ್ವಾನ</strong>ಕರ್ನಾಟಕ ಹೈ ಕೋರ್ಟ್ ನೇಮಕಾತಿ... 834 ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಡೈರೆಕ್ಟರ್ ಮತ್ತು ಕ್ಯುರೇಟರ್
Organisation ರಿಸರ್ವ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ
Educational Qualification ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ
Experience 15 ವರ್ಷ
Skills Required ಬ್ಯಾಂಕಿಂಗ್ ಸ್ಕಿಲ್
Job Location ಕೊಲ್ಕತ್ತಾ
Industry ಬ್ಯಾಂಕಿಂಗ್
Application Start Date July 17, 2018
Application End Date July 27, 2018

<strong>ಯುಪಿಎಸ್ ಸಿ ನೇಮಕಾತಿ... ಇಂಜಿನೀಯರ್ ಮತ್ತು ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ</strong>ಯುಪಿಎಸ್ ಸಿ ನೇಮಕಾತಿ... ಇಂಜಿನೀಯರ್ ಮತ್ತು ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ರಿಸರ್ವ್ ಬ್ಯಾಂಕ್ ಆಪ್ ಇಂಡಿಯಾ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್‌ಪೇಜ್‌ನಲ್ಲಿ ಇರುವ Current Vacancies ಟ್ಯಾಬ್ ಅಡಿಯಲ್ಲಿ ಬರುವ Vacancies ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಹುದ್ದೆಯ ಲಿಸ್ಟ್ ಮೂಡುತ್ತದೆ ಈ ಲಿಂಕ್ ಮೇಲೆ Recruitment to the post of Director in Grade 'F' in the proposed Data Sciences Lab and Curator on full time contract for RBI Museum, Kolkata. ಕ್ಲಿಕ್ ಮಾಡಿ
  • ಸ್ಟೆಪ್ 4: ಅರ್ಜಿ ಮೂಡುತ್ತದೆ. ಅರ್ಜಿಯನ್ನ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 5: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ಬಳಿಕ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
he General Manager,
Reserve Bank of India Services Board,
3rd Floor, RBI Building, Opp.
Mumbai Central Railway Station,
Byculla, Mumbai - 400008

<strong>ಇಂಡಿಯನ್ ಏರ್‌ ಫೋರ್ಸ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ</strong>ಇಂಡಿಯನ್ ಏರ್‌ ಫೋರ್ಸ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

For Quick Alerts
ALLOW NOTIFICATIONS  
For Daily Alerts

English summary
The Reserve Bank of India (RBI) has released an employment notification calling out aspirants to apply for the posts of Director and Curator. Those interested can check out the eligibility, salary scale, how to apply and the complete details of the government jobs here. Selected candidates can earn up to INR 300000 per month. The last date to apply for the government jobs is July 27, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X