ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ... ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜರ್ (ಟೆಕ್ನಿಕಲ್ -ಸಿವಿಲ್) ಗ್ರೇಡ್ ಬಿ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜರ್ (ಟೆಕ್ನಿಕಲ್ -ಸಿವಿಲ್) ಗ್ರೇಡ್ ಬಿ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 9, 2018 ಕೊನೆಯ ದಿನಾಂಕ.

ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ... ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
  • ಸ್ಟೆಪ್ 1: ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ನ್ಯೂ ರಿಜಿಸ್ಟ್ರೇಶನ್ ಬಟನ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಪ್ರಮುಖ ಮಾಹಿತಿ ಸ್ಕ್ರೀನ್ ಮೇಲೆ ಮೂಡುತ್ತದೆ ಗಮನವಿಟ್ಟು ಓದಿಕೊಂಡು ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಐಡಿ ಹಾಗೂ ಪಾಸ್‌ ವಾರ್ಡ್ ನಿಂದ ಮತ್ತೆ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ

ಇಂಡಿಯನ್ ಆರ್ಮಿ ನೇಮಕಾತಿ... ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts
English summary
The Reserve Bank of India (RBI) has released an employment notification calling out aspirants to apply for the posts of Managers. Those interested can check out the eligibility, salary scale, how to apply and the complete details of the government job here. Selected candidates can earn up to INR 62400. The last date to apply for the government job is Aug 9, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+