ಆರ್‌ಬಿಐ ಬ್ಯಾಂಕ್‌ನಲ್ಲಿ ಪಾರ್ಟ್ ಟೈಂ ಆಗಿ ದುಡಿಯಲು ಅರ್ಜಿ ಆಹ್ವಾನ!

ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮೆಡಿಕಲ್ ಕಂಸಲ್ಟಂಟ್ (ಪಾರ್ಟ್ -ಟೈಂ ) ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮೆಡಿಕಲ್ ಕಂಸಲ್ಟಂಟ್ (ಪಾರ್ಟ್ -ಟೈಂ ) ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 17, 2018 ಕೊನೆಯ ದಿನಾಂಕ.

ಆರ್‌ಬಿಐ ಬ್ಯಾಂಕ್‌ನಲ್ಲಿ ಪಾರ್ಟ್ ಟೈಂ ಆಗಿ ದುಡಿಯಲು ಅರ್ಜಿ ಆಹ್ವಾನ!

ಐಆರ್ ಸಿಟಿಸಿ ನೇಮಕಾತಿ... ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಐಆರ್ ಸಿಟಿಸಿ ನೇಮಕಾತಿ... ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಮೆಡಿಕಲ್ ಕಂಸಲ್ಟಂಟ್
ಸಂಸ್ಥೆ ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
ಸ್ಥಳ ನವದೆಹಲಿ
ವಿದ್ಯಾರ್ಹತೆ ಎಂಬಿಬಿಎಸ್ ಪದವಿ ಅಥವಾ ಜನರಲ್ ಮೆಡಿಸನ್ ಅಲ್ಲಿ ಪಿಜಿ ಕೋರ್ಸ್ ಮಾಡಿರಬೇಕು
ಕೌಶಲ್ಯ ಕ್ಲಿನಿಕಲ್ ಜಡ್ಜ್ ಮೆಂಟ್
ಇಂಡಸ್ಟ್ರಿ ಬ್ಯಾಂಕಿಂಗ್ ಆಂಡ್ ಮೆಡಿಸನ್
ಅನುಭವ 2 ವರ್ಷ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಜೂನ್ 20, 2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜುಲೈ 17, 2018

ಇಸ್ರೋ ನೇಮಕಾತಿ... ಕಂಸಲ್ಟ್ /ಮೀಡಿಯಾ ಅಡ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಪೇಜ್‌ನ ಕೆಳಭಾಗದಲ್ಲಿ ಇರುವ Opportunities@RBI ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಕರೆಂಟ್ ವೇಕನ್ಸಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಸ್ಕ್ರೀನ್ ಮೇಲೆ ಹುದ್ದೆಗಳ ಲಿಸ್ಟ್ ಮೂಡುತ್ತದೆ ಸಂಬಂಧಪಟ್ಟ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಹುದ್ದೆಯ ಕಂಪ್ಲೀಟ್ ಡೀಟೆಲ್ಸ್ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 7: ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ. ಅದನ್ನ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 8: ಅರ್ಜಿಯನ್ನ ಭರ್ತಿ ಮಾಡಿ
  • ಸ್ಟೆಪ್ 9: ಆರ್‌ಬಿಐ ಗೆ ಅರ್ಜಿಯನ್ನ ಪೋಸ್ಟ್ ಮಾಡಿ

ಬಿಎಸ್ಎನ್ ಎಲ್ ನೇಮಕಾತಿ... ಎಕ್ಸೆಕ್ಯುಟೀವ್ ಡೈರೆಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Regional Director,
Reserve Bank of India,
Human Resource Management Department (Recruitment Section), 6,
Sansad Marg, New Delhi - 110 001

For Quick Alerts
ALLOW NOTIFICATIONS  
For Daily Alerts

English summary
The Reserve Bank of India (RBI) has released an employment notification calling out for aspirants to apply for the post of Medical Consultant (part-time). Those interested can check out the eligibility, salary scale, how to apply and the complete details of the government job here. Selected candidates can earn up to INR 850 per hour. The last date to apply for the government job is July 17, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X