ನೀವು ಬ್ಯಾಂಕ್ ಹುದ್ದೆಯ ಆಕಾಂಕ್ಷಿಯೇ...? ಹಾಗಿದ್ರೆ ಇಲ್ಲಿದೆ ನಿಮಗೆ ಉತ್ತಮ ಆಫರ್. ಹೌದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಫೀಸರ್ (ಗ್ರೇಡ್ ಬಿ) ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 23, 2018 ಕೊನೆಯ ದಿನಾಂಕ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಆಫೀಸರ್ (ಗ್ರೇಡ್ ಬಿ) |
| Organisation | ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ |
| Educational Qualification | ಸ್ನಾತಕೋತ್ತರ ಪದವಿ |
| Experience | ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು |
| Skills Required | ಬ್ಯಾಂಕಿಂಗ್ ಸ್ಕಿಲ್ |
| Job Location | ಭಾರತ |
| Industry | ಬ್ಯಾಂಕಿಂಗ್ |
| Application Start Date | July 3, 2018 |
| Application End Date | July 23, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವೆಬ್‌ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2: ಸ್ಕ್ರೀನ್ ಕೆಳಗೆ ಸ್ಕ್ರೋಲ್ ಡೌನ್ ಮಾಡಿ Opportunities@RBI ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: Vacancies ಆಯ್ಕೆ ಮಾಡಿ ಅದರ ಕೆಳಗೆ ಬರುವ Current Vacancies ಟ್ಯಾಬ್ ಕ್ಲಿಕ್ ಮಾಡಿ
ಸ್ಟೆಪ್ 4: ಸ್ಕ್ರೀನ್ ಮೇಲೆ ಹುದ್ದೆ ಲಿಸ್ಟ್ ಮೂಡುತ್ತದೆ. ಸಂಬಂಧಪಟ್ಟ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಭರ್ತಿ ಮಾಡುತ್ತಾ ಹೋಗಿ
ಸ್ಟೆಪ್ 5: ಕೊನೆಯಲ್ಲಿ ಅರ್ಜಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!


Click it and Unblock the Notifications











