ಆರ್‌ಬಿಐ: ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಆರ್‌ಬಿಐನ ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಒಟ್ಟು 27 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ವಿವಿಧ 27 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನವಾಗಿದೆ.

ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಒಟ್ಟು 27 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಫೆ.3 ರಂದು ಕೆ ಎಲ್ ಇ ಸೊಸೈಟಿ ಬೃಹತ್ ಉದ್ಯೋಗ ಮೇಳ

ಆರ್‌ಬಿಐ ನೇಮಕಾತಿ

ಆರ್‌ಬಿಐ ನೇಮಕಾತಿ

ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಪ್ರಾಥಮಿಕ ಪರೀಕ್ಷೆ, ಭಾಷಾ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಹುದ್ದೆಗಳ ವಿವರ

ಹುದ್ದೆಗಳ ವಿವರ

ಭಾರತದಾದ್ಯಂತ ನೇಮಕಾತಿ ನಡೆಯುತ್ತಿದ್ದು, ಒಟ್ಟು 27 ಹುದ್ದೆಗಳಿಗೆ ಅವಕಾಶವಿದೆ. ಕರ್ನಾಟಕಕ್ಕೆ ಒಂದು ಹುದ್ದೆ ಲಭ್ಯವಿದೆ.

ವೇತನ: ರೂ.14,650 ರಿಂದ 34,990/-

ವಯೋಮಿತಿ: 20 ರಿಂದ 28 ವರ್ಷಗಳು 1/1/2018ಕ್ಕೆ ಅನ್ವಯವಾಗುವಂತೆ.

ಶೈಕ್ಷಣಿಕ ವಿದ್ಯಾರ್ಹತೆ

ಶೈಕ್ಷಣಿಕ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿಯ ಪಡೆದಿರಬೇಕು.

ಪ್ರಾದೇಶಿಕ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.

 ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಮುಖ ದಿನಾಂಕಗಳು

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 30-01-2018

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-02-2018

ಸ್ಪರ್ದಾತ್ಮಕ ಪರೀಕ್ಷೆ ವಿವರ

ಸ್ಪರ್ದಾತ್ಮಕ ಪರೀಕ್ಷೆ ವಿವರ

ಪೂರ್ವಭಾವಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ ಇರುತ್ತದೆ.

  • ಪೂರ್ವಭಾವಿ ಪರೀಕ್ಷೆಯು ಮೂರು ಪತ್ರಿಕೆಗಳನ್ನೊಳಗೊಂಡಿದ್ದು, ಒಟ್ಟು ನೂರು ಅಂಕಗಳಿಗೆ ನಡೆಯುತ್ತದೆ.
    • ಮುಖ್ಯ ಪರೀಕ್ಷೆಯು ಐದು ಪರಿಕೆಗಳನ್ನೊಳಗೊಂಡಿದ್ದು, 200 ಅಂಕಗಳಿಗೆ ನಡೆಯುತ್ತದೆ.
    • ಕಚೇರಿ ವಿಳಾಸ

      ಕಚೇರಿ ವಿಳಾಸ

      ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ವಿವಿಧ ಮುಖ್ಯ ಕಚೇರಿ ವಿಳಾಸಗಳು.

      ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

       

More News  

For Quick Alerts
ALLOW NOTIFICATIONS  
For Daily Alerts

English summary
BI recruitment 2018 notification.The Reserve Bank of India invites applications from eligible candidates for 27 posts of Assistant in various offices of the Bank.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+