ಆರ್‌ಬಿಐ ನೇಮಕಾತಿ 2018: ನೇರ ನೇಮಕಾತಿ ಮೂಲಕ ಗ್ರೇಡ್ ಬಿ ರಿಸರ್ಚ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇರ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಗ್ರೇಡ್ ಬಿ ರಿಸರ್ಚ್ ಪೊಸಿಶನ್ ಗೆ ಪಿಹೆಚ್ ಡಿ ರಿಸರ್ಚ್ಸ್ ಅವರಿಂದ ಅರ್ಜಿ ಆಹ್ವಾನಿಸಲಾಗಿದೆ.

By Nishmitha Bekal

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇರ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಗ್ರೇಡ್ ಬಿ ರಿಸರ್ಚ್ ಹುದ್ದೆಗೆ ಪಿಹೆಚ್ ಡಿ ರಿಸರ್ಚ್ಸ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 14 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರಲ್ಲಿ 6 ಹುದ್ದೆಗಳು ಸಾಮಾನ್ಯ ಕೆಟಗರಿ ಅಭ್ಯರ್ಥಿಗಳಿಗೆ ಮತ್ತು ಉಳಿದ ಹುದ್ದೆಗಳು ಹಿಂದುಳಿದ ವರ್ಗಕ್ಕೆ ಮೀಸಲಿಡಲಾಗಿದೆ.

ಆರ್‌ಬಿಐ ನೇಮಕಾತಿ 2018: ನೇರ ನೇಮಕಾತಿ ಮೂಲಕ ಗ್ರೇಡ್ ಬಿ ರಿಸರ್ಚ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಗ್ರೇಡ್ ಬಿ ರಿಸರ್ಚ್ ಪೊಸಿಶನ್
Organisation ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
Educational Qualification ಅರ್ಥಶಾಸ್ತ್ರ ಅಥವಾ ಫೈನಾನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ರಿಸರ್ಚ್ ಸ್ಕಿಲ್
Job Location ಭಾರತ
Industry ಬ್ಯಾಂಕಿಂಗ್
Application Start Date October 30, 2018
Application End Date November 30, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಬಹುದು

ಸ್ಟೆಪ್ 1

ಸ್ಟೆಪ್ 1

ಆರ್‌ಬಿಐ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಈ ಬಟನ್ ಮೇಲೆ ಕ್ಲಿಕ್ ಮಾಡಿ Click here for New Registration

ಸ್ಟೆಪ್ 3

ಸ್ಟೆಪ್ 3

ಪಾಪ್ ಅಪ್ ಮೆನು ಮೂಡುವುದು ಕೇರ್‌ಫುಲ್ ಆಗಿ ಓದಿಕೊಳ್ಳಿ

ಸ್ಟೆಪ್ 4

ಸ್ಟೆಪ್ 4

ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 6

ಸ್ಟೆಪ್ 6

ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ್ 7

ಸ್ಟೆಪ್ 7

ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸೇವ್ ಮತ್ತು ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತ್ತಂತೆ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Reserve Bank of India (RBI) has opened the application process for the direct recruitment of PhD researchers in grade B for research positions. There are 14 vacancies that have opened for this post. Out of that, 6 seats are for the general category and the rest are for the backward classes. This position is inclusive of the physically challenged candidates as well.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+