ಆರ್‌ಸಿಎಫ್‌ ನೇಮಕಾತಿ ನರ್ಸ್‌ ಗ್ರೇಡ್‌ II ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್(ಆರ್‌ಸಿಎಫ್‌) ನೇಮಕಾತಿ ನರ್ಸ್‌ ಗ್ರೇಡ್‌ II ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಆರ್‌ಸಿಎಫ್‌ ನ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅರ್ಜಿಯನ್ನು ಏಪ್ರಿಲ್ 10,2019ರೊಳಗೆ ಸಲ್ಲಿಸಬಹುದು.

ಆರ್‌ಸಿಎಫ್‌ ನೇಮಕಾತಿ ಬಿಎಸ್ಸಿ / ಹೆಚ್‌ಎಸ್‌ಸಿ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

CRITERIA DETAILS
Name Of The Posts ನರ್ಸ್‌ ಗ್ರೇಡ್‌ II
Organisation ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್(ಆರ್‌ಸಿಎಫ್‌)
Educational Qualification ಬಿಎಸ್ಸಿ ಅಥವಾ ಹೆಚ್‌ಎಸ್‌ಸಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 22,000/- ರಿಂದ 60,000/-ರೂ
Application Start Date March 25, 2019
Application End Date April 10, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿಎಸ್ಸಿ ಅಥವಾ ಹೆಚ್‌ಎಸ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2019 ರ ಅನ್ವಯ ಗರಿಷ್ಟ ೩೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷಗಳ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ೧೦ ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/- ರಿಂದ 60,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ / ಆನ್‌ಲೈನ್ ಪರೀಕ್ಷೆ, ಮೆಡಿಕಲ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಆರ್‌ಸಿಎಫ್‌ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಏಪ್ರಿಲ್ 10,2019 ರೊಳಗೆ ಸಲ್ಲಿಸಬಹುದು.

ಅಭ್ಯರ್ಥಿಗಳು ಆರ್‌ಸಿಎಫ್‌ ನ ಅಧಿಕೃತ ವೆಬ್‌ಸೈಟ್ http://www.rcfltd.com/index.php/en/ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Rashtriya Chemicals and Fertilizers Limited (RCF) is going to recruit 8 candidates to fill their Nurse Gradee II in All India. Job Aspirants are requested to go through official website of RCF job notification 2019 before apply. Eligible candidates can apply online through the official website, rcfltd.com. Last Date to submit the online application form is 10th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X