RCFL Recruitment 2020: 358 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (ಆರ್‌ಸಿಎಫ್ಎಲ್) 358 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಆರ್‌ಸಿಎಫ್ಎಲ್ ನಲ್ಲಿ 358 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಬಿ.ಎಸ್ಸಿ, 12ನೇ ತರಗತಿ/ದ್ವಿತೀಯ ಪಿಯುಸಿ, 8ನೇ ತರಗತಿ, ಡಿಪ್ಲೋಮಾ, ಎಂಬಿಎ, ಎಂಎಸ್‌ಡಬ್ಲ್ಯೂ, ಪೋಸ್ಟ್ ಗ್ರಾಜುಯೇಟ್, ಗ್ರಾಜುಯೇಶನ್, ಸಿಎ/ಐಸಿಡಬ್ಲ್ಯೂಎ, ಎಂಎಫ್ಸಿ ಮತ್ತು ಪಿಜಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಡಿಸೆಂಬರ್ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 21 ಮತ್ತು ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,000/- ರಿಂದ 9,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.rcfltd.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 22,2020ರ ಸಂಜೆ 5ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
RCF recruitment 2020 notification has been released for 358 assistant, stenographer and various posts. Interested candidates can apply through online before December 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+