RCFL Recruitment 2022 : 111 ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ 2022ನೇ ಸಾಲಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 111 ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿ 111 ಹುದ್ದೆಗಳ ನೇಮಕಾತಿ

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 21,2022 ರಿಂದ ಏಪ್ರಿಲ್ 4,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

RCFL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

RCFL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಟೆಕ್ನೀಷಿಯನ್ (ಮೆಕ್ಯಾನಿಕಲ್) ಗ್ರೇಡ್‌ II : 51 ಹುದ್ದೆಗಳು
ಟೆಕ್ನೀಷಿಯನ್ (ಇಲೆಕ್ಟ್ರಿಕಲ್) ಗ್ರೇಡ್ II : 32 ಹುದ್ದೆಗಳು
ಟೆಕ್ನೀಷಿಯನ್ (ಇನ್‌ಸ್ಟ್ರುಮೆಂಟಲ್) ಗ್ರೇಡ್ II : 28 ಹುದ್ದೆಗಳು
ಒಟ್ಟು 111 ಹುದ್ದೆಗಳು

RCFL ನೇಮಕಾತಿ 2022 ವಿದ್ಯಾರ್ಹತೆ :

RCFL ನೇಮಕಾತಿ 2022 ವಿದ್ಯಾರ್ಹತೆ :

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಹಾಕಲು ಇಚ್ಚಿಸುವ ಅಭ್ಯರ್ಥಿಗಳು ಡಿಪ್ಲೋಮಾ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

RCFL ನೇಮಕಾತಿ 2022 ವಯೋಮಿತಿ :

RCFL ನೇಮಕಾತಿ 2022 ವಯೋಮಿತಿ :

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾರ್ಚ್ 1,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 31 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

RCFL ನೇಮಕಾತಿ 2022 ವೇತನ :

RCFL ನೇಮಕಾತಿ 2022 ವೇತನ :

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಟೆಕ್ನೀಷಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/- ರಿಂದ 60,000/-ರೂ ವರೆಗೆ ವೇತನವನ್ನು ನೀಡಲಾಗುವುದು.

RCFL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

RCFL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

RCFL ನೇಮಕಾತಿ 2022 ಅರ್ಜಿ ಶುಲ್ಕ :

RCFL ನೇಮಕಾತಿ 2022 ಅರ್ಜಿ ಶುಲ್ಕ :

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇರುತ್ತದೆ.

RCFL ನೇಮಕಾತಿ 2022 ಅರ್ಜಿ ಸಲ್ಲಿಕೆ :

RCFL ನೇಮಕಾತಿ 2022 ಅರ್ಜಿ ಸಲ್ಲಿಕೆ :

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rcfltd.com/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 21,2022 ರಿಂದ ಏಪ್ರಿಲ್ 4,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
RCFL recruitment 2022 notification has been released for 111 technician posts. Interested candidates can apply before April 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+