RCFL Recruitment 2022 : 137 ಆಪರೇಟರ್ ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ 137 ಆಪರೇಟರ್ ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ 137 ಹುದ್ದೆಗಳ ನೇಮಕಾತಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 14,2022 ರಿಂದ ಮಾರ್ಚ್ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

RCFL ನೇಮಕಾತಿ 2022 ವಿದ್ಯಾರ್ಹತೆ :

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಆಪರೇಟರ್ ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳಿಗೆ ಬಿ.ಎಸ್ಸಿ, ಡಿಪ್ಲೋಮಾ ಅಥವಾ ಎಸ್‌ಎಸ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

RCFL ನೇಮಕಾತಿ 2022 ವಯೋಮಿತಿ :

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಆಪರೇಟರ್ ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳಿಗೆ ಮಾರ್ಚ್ ೧,೨೦೨೨ರ ಅನ್ವಯ ಕನಿಷ್ಟ 29 ರಿಂದ ಗರಿಷ್ಟ 34 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

RCFL ನೇಮಕಾತಿ 2022 ವೇತನ :

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಆಪರೇಟರ್ ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

RCFL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಆಪರೇಟರ್ ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

RCFL ನೇಮಕಾತಿ 2022 ಅರ್ಜಿ ಶುಲ್ಕ :

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಆಪರೇಟರ್ ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

RCFL ನೇಮಕಾತಿ 2022 ಅರ್ಜಿ ಸಲ್ಲಿಕೆ :

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಆಪರೇಟರ್ ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.rcfltd.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 28,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಜವಾನ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RCFL recruitment 2022 notification has been released for 137 operator trainee and jr fireman posts. Interested candidates can apply before March 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+