ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ ಆವರಣ ಬೆಳಗಾವಿ, ಹಾಗೂ ಅಧೀನಕ್ಕೊಳಪಡುವ ಸ್ನಾತಕೋತ್ತರ ಕೇಂದ್ರಗಳಾದ ವಿಜಯಪುರ, ಬಾಗಲಕೋಟೆ, ಜಮಖಂಡಿ ಮತ್ತು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕೋತ್ತರ ವಿಭಾಗಗಳಿಗೆ 2020-21ನೇ ಶೈಕ್ಷಣಿಕ ಸಾಲಿಗೆ 6 ಲೈಬ್ರರಿ ಟ್ರೈನಿ ಹುದ್ದೆಗಳಿಗೆ ನೇರ ಸಂದರ್ಶನದ ನಡೆಸಲಾಗುತ್ತಿದೆ. ಆಸಕ್ತರು ನವೆಂಬರ್ 3,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:
ಎಂ.ಎಲ್.ಐ.ಎಸ್ಸಿ ವಿದ್ಯಾರ್ಹತೆಯನ್ನುಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯ/ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನದ ವಿವರ:
ಲೈಬ್ರರಿ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಭಾವನೆಯನ್ನು ವಿಶ್ವವಿದ್ಯಾಲಯದ ನಿಯಮಾನುಸಾರ ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಸಂದರ್ಶನದ ವಿವರ:
ಸಂದರ್ಶನ ದಿನಾಂಕ: ನವೆಂಬರ್ 3,2020
ಸಂದರ್ಶನ ನಡೆಯುವ ಸಮಯ: ಬೆಳಿಗ್ಗೆ 11:45
ಅರ್ಹ ಅಭ್ಯರ್ಥಿಗಳು ಸ್ವವಿರದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ದ್ವಿ-ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗುವುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್ ಗೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











