ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ ಆವರಣ ಬೆಳಗಾವಿಯಲ್ಲಿ 5 ಲೈಬ್ರರಿ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜೂನ್ 24,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ವಿದ್ಯಾರ್ಹತೆ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ ಆವರಣ ಬೆಳಗಾವಿ ನೇಮಕಾತಿಯ ಲೈಬ್ರರಿ ಟ್ರೈನಿ ಹುದ್ದೆಗಳಿಗನುಸಾರ ಸ್ನಾತಕೋತ್ತರ ಪದವಿ. ನೆಟ್, ಸ್ಲೆಟ್, ಎಂ.ಫಿಲ್ ಮತ್ತು ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವೇತನದ ವಿವರ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ ಆವರಣ ಬೆಳಗಾವಿ ನೇಮಕಾತಿಯ ಲೈಬ್ರರಿ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಭಾವನೆಯನ್ನು ವಿಶ್ವವಿದ್ಯಾಲಯದ ನಿಯಮಾನುಸಾರ ನೀಡಲಾಗುವುದು.

ಅರ್ಜಿ ಶುಲ್ಕ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ ಆವರಣ ಬೆಳಗಾವಿ ನೇಮಕಾತಿಯ ಲೈಬ್ರರಿ ಟ್ರೈನಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ ಆವರಣ ಬೆಳಗಾವಿ ನೇಮಕಾತಿಯ ಲೈಬ್ರರಿ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ವಿವರ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ ಆವರಣ ಬೆಳಗಾವಿ ನೇಮಕಾತಿಯ ಲೈಬ್ರರಿ ಟ್ರೈನಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು ವೆಬ್‌ಸೈಟ್ http://www.rcub.ac.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 24,2022ರಂದು ಬೆಳಿಗ್ಗೆ 11:30ಕ್ಕೆ ನಡೆಯುವ ಸಂದರ್ಶನಕ್ಕೆ ಹಾಜರಾಗುವುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.