RDPR Karmataka Recruitment 2020: ಅಕೌಂಟ್ ಎಕ್ಸ್ ಪರ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ಇ-ಆಡಳಿತ ಕಛೇರಿಯಲ್ಲಿ ಖಾಲಿಯಿರುವ ಅಕೌಂಟ್ ಎಕ್ಸ್ ಪರ್ಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಬಗೆಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

 

ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ಇ-ಆಡಳಿತ ಕಛೇರಿಯಲ್ಲಿ ಉದ್ಯೋಗಾವಕಾಶ


ವಿದ್ಯಾರ್ಹತೆ:

ಎಂಬಿಎ (ಫಿನಾನ್ಸ್)/ಎಂಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ವಿಶ್ವವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 18,2020ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಅಕೌಂಟ್ ಎಕ್ಸ್ ಪರ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 35,000/- ರಿಂದ 45,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಅನುಭವ ಹಾಗೂ ಸರ್ಕಾರಿ ಇಲಾಖೆಯಲ್ಲಿ ಕೆಲಸ ನಿರ್ವಹಿಸಿದ ಅನುಭವದ ಆಧಾರದ ಮೇಲೆ ಕಿರು ಪಟ್ಟಿಯನ್ನು ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು ಹಾಗೂ ರೆಸ್ಯುಮೆ ಜೊತೆಗೆ ಅರ್ಜಿಯನ್ನು ಇ-ಮೇಲ್ ಮೂಲಕ rdprrecruitemtn@gmail.com ಗೆ ಪಿಡಿಎಫ್ ನಲ್ಲಿ ಸಲ್ಲಿಸುವುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
RDPR karnataka recruitment 2020 notification has been released for account expert post. Interested candidates can apply soon.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X