RDPR Karnataka Recruitment 2021: 5 ಇಂಟರ್ನ್‌ಶಿಪ್‌ಗಾಗಿ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಮತ್ತು ದಾಖಲೀಕರಣದಲ್ಲಿ ನೆರವು ನೀಡಲು 5 ಇಂಟರ್ನ್ಸ್ ಆಗಿ ಕೇಲಸ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಇಂಟರ್ನ್‌ಶಿಪ್‌ಗಾಗಿ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಸ್ನಾತಕೋತ್ತರ/ಸ್ನಾತಕ ಪದವಿ (ಸಮಾಜ ವಿಜ್ಞಾನ/ಸಿವಿಲ್ ಇಂಜೀನಿಯರಿಂಗ್) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಇಂಟರ್ನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 10,2021ರೊಳಗಾಗಿ ತಮ್ಮ ಸ್ವವಿವರ ಅರ್ಜಿಯನ್ನು ವಿಳಾಸಕ್ಕೆ ಸಲ್ಲಿಸತಕ್ಕದ್ದು. ಯಾವುದೇ ಹಾರ್ಡ್ ಪ್ರತಿಯನ್ನು ಸ್ವೀಕರಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಆಡಳಿತ), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ (ದೂರವಾಣಿ ಸಂಖ್ಯೆ: 080-22342163) ರವರನ್ನು ಸಂಪರ್ಕಿಸಬಹುದಾಗಿದೆ.

ಅಭ್ಯರ್ಥಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಇಂಟರ್ನ್‌ಶಿಪ್‌ಗಾಗಿ ಅರ್ಜಿ ಆಹ್ವಾನ
For Quick Alerts
ALLOW NOTIFICATIONS  
For Daily Alerts

English summary
RDPR karnataka recruitment 2021 notification has been released for 5 intern posts. Interested candidates can apply before April 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X