RDPR Recruitment 2021: ಅನಾಲಿಸ್ಟ್ ಮತ್ತು ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಮತ್ತು ತಾಲ್ಲೂಕು ನೀರು ಪರೀಕ್ಷಾ ಪ್ರಯೋಗಾಲಯಗಳಿಗೆ ಅನಾಲಿಸ್ಟ್ ಮತ್ತು ಕಲೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಅನಾಲಿಸ್ಟ್ ಹುದ್ದೆಗಳಿಗೆ ಬಿ.ಎಸ್ಸಿ ಮತ್ತು ಕಲೆಕ್ಟರ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅನಾಲಿಸ್ಟ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ಮತ್ತು ಕಲೆಕ್ಟರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ಮತ್ತು ಕಲೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ
ತಿಂಗಳಿಗೆ 13,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕಚೇರಿಗೆ ಮಾರ್ಚ್ 22,2021ರ ಸಂಜೆ 5:30ರೊಳಗೆ ಸಲ್ಲಿಸಬಹುದು.

ಕಚೇರಿ ವಿಳಾಸ:
ಕಾರ್ಯಪಾಲಕ ಇಂಜಿನಿಯರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ,
ಜಿಲ್ಲಾ ಪಂಚಾಯತ್ ಕಟ್ಟಡ,
ಎನ್‌.ಆರ್. ವೃತ್ತ ಹಾಸನ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
RDPR karnataka recruitment 2021 notification has been released for 3 analyst and collector posts. Interested candidates can apply before March 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+