RDPR Recruitment 2021: 13 ಸಮಾಲೋಚಕ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಇರುವ 13 ಸಮಾಲೋಚಕರು ಮತ್ತು ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಮುಂದೆ ಓದಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಪದವಿ, ಎಂಸಿಎ, ಎಂ.ಎಸ್ಸಿ, ಬಿ.ಇ ಮತ್ತು ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಸಲಹೆಗಾರ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/- ರಿಂದ 45,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ನಂತರ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಫೆಬ್ರವರಿ 20,2021ರ ಸಂಜೆ 5:30ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The commissioner,
Rural drinking water and sanitation department,
2nd floor, KHB complex,
Cauvery bhavan,
K.G road,
Bengaluru-560009.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RDPR recruitment 2021 notification has been released for 13 consultant and manager posts. Interested candidates can apply before February 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+