RDPR Recruitment 2021 : 3 ಅನಾಲಿಸ್ಟ್ ಮತ್ತು ಸ್ಯಾಂಪಲ್ ಸೆಲ್ ಇನ್‌ಚಾರ್ಜ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 3 ಹಿರಿಯ ವಿಶ್ಲೇಷಣೆಗಾರರು, ಕಿರಿಯ ವಿಶ್ಲೇಷಣಗಾರರು ಮತ್ತು ಸಂಗ್ರಹಣಾಕೋಶ ಉಸ್ತುವಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂ.ಎಸ್ಸಿ, ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕಿರಿಯ ವಿಶ್ಲೇಷಣೆಗಾರರು, ಸಂಗ್ರಹಣಾಕೋಶ ಉಸ್ತುವಾರಿ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಹಿರಿಯ ವಿಶ್ಲೇಷಣೆಗಾರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ, ಕಿರಿಯ ವಿಶ್ಲೇಷಣೆಗಾರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರಿಂದ 22,000/-ರೂ, ಸಂಗ್ರಹಣಾಕೋಶ ಉಸ್ತುವಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ
ಜುಲೈ 26,2021ರ ಸಂಜೆ 5 ಗಂಟೆಯೊಳಗೆ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ತಾಲ್ಲೂಕು ಕಚೇರಿ ಆವರಣದ ವಿಜ್ಞಾನ ಭವನ, ಕೊಪ್ಪಳ-583231 ವಿಳಾಸಕ್ಕೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
RDPR recruitment 2021 notification has been released for 3 analyst and sample cell incharge posts. Interested candidates can apply before july 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+