RDPR Recruitment 2021 : 35 ಜಿಲ್ಲಾ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ಯ ಎಂ.ಜಿ ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ 35 ಜಿಲ್ಲಾ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗಾವಕಾಶ

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜನವರಿ 5,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

RDPR ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

RDPR ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಜಿಲ್ಲಾ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯದ ಪದವಿ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಈ ವೃತ್ತಿಗಳಲ್ಲಿ ಸೇವಾನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

RDPR ನೇಮಕಾತಿ 2021 ವಯೋಮಿತಿ :

RDPR ನೇಮಕಾತಿ 2021 ವಯೋಮಿತಿ :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

RDPR ನೇಮಕಾತಿ 2021 ವೇತನ :

RDPR ನೇಮಕಾತಿ 2021 ವೇತನ :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

RDPR ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

RDPR ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

RDPR ನೇಮಕಾತಿ 2021 ಅರ್ಜಿ ಶುಲ್ಕ :

RDPR ನೇಮಕಾತಿ 2021 ಅರ್ಜಿ ಶುಲ್ಕ :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

RDPR ನೇಮಕಾತಿ 2021 ಅರ್ಜಿ ಸಲ್ಲಿಕೆ :

RDPR ನೇಮಕಾತಿ 2021 ಅರ್ಜಿ ಸಲ್ಲಿಕೆ :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ rdpr.karnataka.gov.in ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಅರ್ಜಿಯನ್ನು ಜನವರಿ 5,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಯನ್ನು ತಲುಪಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು. ಕೊನೆಯ ದಿನಾಂಕದ ನಂತರ ಬಂದಂತಹ ಅರ್ಜಿಗಳನ್ನು ಮತ್ತು ಅಪೂರ್ಣ ಮಾಹಿತಿಯುಳ್ಳ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಕಚೇರಿಗೆ ಭೇಟಿ ನೀಡಬಹುದು.

ಕಚೇರಿ ವಿಳಾಸ:
ನಿರ್ದೇಶಕರು,
ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ,
ಮೊದಲನೇ ಮಹಡಿ, ಅಭಯ ಕಾಂಪ್ಲೆಕ್ಸ್,
ಕೊಳಗೇರಿ ಅಭಿವೃದ್ಧಿ ಮಂಡಳಿ ಕಟ್ಟಡ,
ನಂ.55 ರಿಸಲ್ದಾರ್ ರಸ್ತೆ,
ಶೇ‍ಷಾದ್ರಿಪುರಂ,
ಬೆಂಗಳೂರು-560 020.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
RDPR recruitment 2021 notification has been released for 35 district and taluk social exploration resource person posts. Interested candidates can apply before January 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X