ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 18 ಕಿರಿಯ ಸಮಾಲೋಚಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳನ್ನು ಆನ್‌ಲೈನ್ ಮೂಲಕ ಜೂನ್ 13 ರಿಂದ ಜೂನ್ 24,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

RDWSD ನೇಮಕಾತಿ 2022 ವಿದ್ಯಾರ್ಹತೆ :
ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗಗಳಲ್ಲಿ ಖಾಲಿ ಇರುವ ಕಿರಿಯ ಸಮಾಲೋಚಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ಪದವಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
RDWSD ನೇಮಕಾತಿ 2022 ವಯೋಮಿತಿ :
ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗಗಳಲ್ಲಿ ಖಾಲಿ ಇರುವ ಕಿರಿಯ ಸಮಾಲೋಚಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 28 ಮತ್ತು 30 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

RDWSD ನೇಮಕಾತಿ 2022 ವೇತನ :
ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗಗಳಲ್ಲಿ ಖಾಲಿ ಇರುವ ಕಿರಿಯ ಸಮಾಲೋಚಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 40,000/-ರೂ ವರೆಗೆ ವೇತನವನ್ನು ನೀಡಲಾಗುವುದು.
RDWSD ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗಗಳಲ್ಲಿ ಖಾಲಿ ಇರುವ ಕಿರಿಯ ಸಮಾಲೋಚಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
RDWSD ನೇಮಕಾತಿ 2022 ಅರ್ಜಿ ಶುಲ್ಕ :
ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗಗಳಲ್ಲಿ ಖಾಲಿ ಇರುವ ಕಿರಿಯ ಸಮಾಲೋಚಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
RDWSD ನೇಮಕಾತಿ 2022 ಅರ್ಜಿ ಸಲ್ಲಿಕೆ :
ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗಗಳಲ್ಲಿ ಖಾಲಿ ಇರುವ ಕಿರಿಯ ಸಮಾಲೋಚಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://english.swachhamevajayate.org/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 13,2022 ರಿಂದ ಜೂನ್ 24,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











