ಪ್ರತಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ

ರಾಜ್ಯದ ತಾಲ್ಲೂಕಿನ ಗ್ರಾಮ ಪಂಚಾಯತ್ ಗಳಿಗೆ ತಲಾ ಒಂದರಂತೆ ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ಗೆ ಹೊಸದಾಗಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆ ಸೃಜಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ರಾಜ್ಯದ ತಾಲ್ಲೂಕಿನ ಗ್ರಾಮ ಪಂಚಾಯತ್ ಗಳಿಗೆ ತಲಾ ಒಂದರಂತೆ ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ

ವಿದ್ಯಾರ್ಹತೆ

  • ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
  • ಕೇಂದ್ರ/ ರಾಜ್ಯ ಸರ್ಕಾರಗಳಿಂದ ಮಾನ್ಯತೆ ಪಡೆದಿರುವ ತರಬೇತಿ ಸಂಸ್ಥೆಗಳಿಂದ ಕಂಪ್ಯೂಟರ್ ಬಳಕೆಯಲ್ಲಿ ಕನಿಷ್ಠ ೩ ತಿಂಗಳ ತರಬೇತಿ ಪಡೆದಿರಬೇಕು.

ಸೂಚನೆ

  • ಪಿಯುಸಿ ತತ್ಸಮಾನ ಪರೀಕ್ಷೆಗೆ ಐಟಿಐ ಅಥವಾ ೩ ವರ್ಷದ ಡಿಪ್ಲೋಮ ಕೋರ್ಸನ್ನು ಮಾತ್ರ ಪರಿಗಣಿಸಲಾಗುವುದು.
  • ಮುಕ್ತ ವಿಶ್ವವಿದ್ಯಾಲಯಗಳು ನಡೆಸುವ 10+2 ಪರೀಕ್ಷೆಯನ್ನು ಸದರಿ ಹುದ್ದೆಗೆ ನಿಗದಿತ ವಿದ್ಯಾರ್ಹತೆ ಎಂದು ಪರಿಗಣಿಸಲಾಗುವುದಿಲ್ಲ.

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷಗಳು.
(ಒಬಿಸಿ ವರ್ಗದವರಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದೆ)

ಅರ್ಜಿ ಸಲ್ಲಿಕೆ

ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವೆಬ್ಸೈಟ್ ಮೂಲಕ ಪಡೆದು ಪೂರ್ಣವಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ತಲುಪಿಸಲು ಸೂಚಿಸಾಲಾಗಿದೆ.

ಅಭ್ಯರ್ಥಿಗಳು ಯಾವ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಲು ಬಯಸುವರೋ ಆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸತಕ್ಕದ್ದು.

ಅರ್ಜಿ ಶುಲ್ಕ

ಅಭ್ಯರ್ಥಿಗಳು ಅರ್ಜಿಗಳನ್ನು ಶುಲ್ಕ ರೂ.150/- ರ ಡಿ.ಡಿ ಅಥವಾ ಪೋಸ್ಟಲ್ ಆರ್ಡರ್ ಮೂಲಕ ಗ್ರಾಮ ಪಂಚಾಯತಿಗೆ ಸಲ್ಲಿಸುವುದು.

ಆಯ್ಕೆ ಪ್ರಕ್ರಿಯೆ

ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 15-11-2017
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2017

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Applications are invited from eligible candidates for recruiting data entry operators for each of the Gram Panchayats in State Taluk.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+