ಕರ್ನಾಟಕ ಹೈ ಕೋರ್ಟ್... ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

Written By: Nishmitha B

ಕರ್ನಾಟಕ ಹೈ ಕೋರ್ಟ್ ನೇಮಕಾತಿ 2018 ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ

ಈ ಹುದ್ದೆ ಅರೆಕಾಲಿಕವಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಈ ಮಾಹಿತಿ ಜಾಗ್ರತೆಯಿಂದ ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ

ಕರ್ನಾಟಕ ಹೈ ಕೋರ್ಟ್...  ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಹುದ್ದೆ ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆ
 ಹುದ್ದೆ ಸಂಖ್ಯೆ 27
 ಶುಲ್ಕ ಯಾವುದೇ ಅರ್ಜಿ ಶುಲ್ಕವಿಲ್ಲ
 ಗರಿಷ್ಟ ವಯೋಮಿತಿ 30 ವರ್ಷ
 ವಿದ್ಯಾರ್ಹತೆ ಕಾನೂನು ಪದವಿ ಪಡೆದಿರಬೇಕು
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-04-2018

ಅರ್ಜಿ ಸಲ್ಲಿಸ ಬೇಕಾದ ವಿಳಾಸ:
ಅರ್ಜಿಗೆ ಸಂಬಂಧಪಟ್ಟ ಎಲ್ಲಾ ರೆಕಾರ್ಡ್ ಗಳನ್ನ ಸೆಲ್ಫ್ ಅಟೆಸ್ಟೆಡ್ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Registrar General,
High Court of Karnataka,
Bengaluru

ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ : karnatakajudiciary.kar.nic.in

ಹೆಚ್ಚಿನ ಮಾಹಿತಿಗೆ ಈ ಅಧೀಕೃತ ಲಿಂಕ್ ಕ್ಲಿಕ್ ಮಾಡಿ:

English summary
Para: All eligible Candidates Apply online Application for the post of Law Clerk cum Research Asst in Karnataka High Court before the last date

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia