ಪೌರಕಾರ್ಮಿಕ 48 ಹುದ್ದೆಗಳಿಗೆ ಅರ್ಜಿ ಆಹ್ವಾನ

Written By: Nishmitha B

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಯಲ್ಲಿ ಖಾಲಿ ಇರುವ ಈ ಕೆಳಕಂಡ ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮಾರ್ಚ್ 31, 2018

ಹುದ್ದೆಯ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ

ಹುದ್ದೆಯ ಹೆಸರುಒಟ್ಟು  ವಯೋಮಿತಿವಿದ್ಯಾರ್ಹತೆ
 ಪೌರಕಾರ್ಮಿಕರು48
ಗರಿಷ್ಟ ವಯಸ್ಸು 45 ವರ್ಷ
  • ವಿದ್ಯಾರ್ಹತೆ ಅನ್ವಯಿಸುದಿಲ್ಲ
  • ಕನ್ನಡ ಮಾತನಾಡಲು ಗೊತ್ತಿರಬೇಕು
  • ಪೌರ ಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ,
    ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ. ಸಮಾನ ಕೆಲಸಕ್ಕೆ ಸಮಾನ
    ವೇತನ ನೌಕರರು ಮಾತ್ರ

ಅರ್ಜಿ ಸಲ್ಲಿಸುವ ವಿಧಾನ:

ಸ್ಟೆಪ್ 1

ಅಧಿಸೂಚನೆ ಪ್ರತಿಯನ್ನು ಹಾಗೂ ನಿಗಧಿತ ಅರ್ಜಿ ನಮೂನೆಯನ್ನು ಸಂಬಂಧಿಸಿದ ಪುರಸಭೆಗಳಿಂದ ಪಡೆಯ ಬೇಕು

ಸ್ಟೆಪ್ 2

ಅರ್ಜಿಯ ಎಲ್ಲಾ ಅಂಕಣಗಳನ್ನ ಭರ್ತಿ ಮಾಡಬೇಕು

ಸ್ಟೆಪ್ 3

ಅಭ್ಯರ್ಥಿಯು ಇತ್ತೀಚಿಗಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನ ಅರ್ಜಿಯ ಮೇಲೆ ಅಂಟಿಸಿ, ಅದರ ಮೇಲೆ ಸಹಿ ಮಾಡಬೇಕು

ಸ್ಟೆಪ್ 4

ಇನ್ನಿತ್ತರ ಪ್ರಮಾಣ ಪತ್ರಗಳ ಪ್ರತಿಯನ್ನ ಅರ್ಜಿ ಜತೆ ಲಗತ್ತಿಸಬೇಕು

ಸ್ಟೆಪ್ 5

ಅರ್ಜಿಯ ಕೆಳಭಾಗದಲ್ಲಿ ಘೋಷಣೆಯಂತಿದ್ದು ಅಲ್ಲಿ ಸಹಿ ಮಾಡಬೇಕು. ಇಲ್ಲವಾದಲ್ಲಿ ಅರ್ಜಿ ತಿರಸ್ಕರಿಸಲ್ಪಡುತ್ತದೆ

ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ.

ಅರ್ಜಿಯ ಲಕೋಟೆಯ ಮೇಲೆ ಅಭ್ಯರ್ಥಿಯು ತಾವು ಅರ್ಜಿ ಸಲ್ಲಿಸುವ ಹುದ್ದೆಯ ಹೆಸರನ್ನು ತಪ್ಪದೆ ನಮೂದಿಸಿ, ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಯೋಜನಾ ನಿರ್ದೇಶಕರು
ಜಿಲ್ಲಾ ನಗರಾಭಿವೃದ್ಧಿ ಕೋಶ
ಜಿಲ್ಲಾಧಿಕಾರಿಗಳ ಕಾರ್ಯಾಲಯ
ಬೆಂಗಳೂರು ಗ್ರಾಮಾಂತರ ಜಿಲ್ಲೆ
ಪೋಡಿಯಂ ಬ್ಲಾಕ್, 1ನೇ ಮಹಡಿ
ಬೆಂಗಳೂರು - 560001

English summary
Bangaluru Town Municipal Council, Nelamangala recruitment notification for 48 Pourakarmika Posts.Bangaluru Town Municipal Council invites applications from candidates

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia