ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಚಿತ್ರದುರ್ಗ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಜವಾನರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 9, 2018 ಕೊನೆಯ ದಿನಾಂಕ.

ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಜವಾನರ |
| Organisation | ಚಿತ್ರದುರ್ಗ ನ್ಯಾಯಾಂಗ ಘಟಕ |
| Educational Qualification | 7 ನೇ ತರಗತಿ ಉತ್ತೀರ್ಣರಾಗಿರಬೇಕು |
| Experience | ತಿಳಿಸಿಲ್ಲ |
| Job Location | ಚಿತ್ರದುರ್ಗ |
| Industry | ಕಾನೂನು |
| Application End Date | July 9, 2018 |
ಅರ್ಜಿ ಸಲ್ಲಿಕೆ ಹೇಗೆ:
ಅಭ್ಯರ್ಥಿಗಳು ತಮ್ಮ ಅರ್ಜಿಯ ಜೊತೆ ಸ್ವ ವಿಳಾಸವಿರುವ ಲಕೋಟೆಯನ್ನ ಸಲ್ಲಿಸಬೇಕು. ಸದರಿ ಲಕೋಟೆಯ ಮೇಲೆ ನೊಂದಾಯಿತ ಅಂಚೆಗೆ ತಗಲುವ ಅಂಚೆ ಚೀಟಿಯನ್ನು ಲಗತ್ತಿಸಿರಬೇಕು. ಅರ್ಜಿದಾರರು ಯಾವ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆಂಬುದನ್ನು ದಪ್ಪ ಅಕ್ಷರಗಳಲ್ಲಿ ಲಕೋಟೆಯ ಮತ್ತು ಅರ್ಜಿಯ ಮೇಲೆ ತಪ್ಪದೇ ನಮೂದಿಸತಕ್ಕದ್ದು. ಅಭ್ಯರ್ಥಿಗಳು ಅರ್ಜಿಗಳನ್ನು http://ecourts.gov.in/chitradurga ಇಲ್ಲಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು.
ಅರ್ಜಿ ಸಲ್ಲಿಕೆ ವಿಳಾಸ:
ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಚಿತ್ರದುರ್ಗ
For Quick Alerts
For Daily Alerts
English summary
Recruitment Notification for the post of peon .Those interested can check out the eligibility, salary scale, how to apply and the complete details of the government job here. Selected candidates can earn up to INR 39000. The last date to apply for the government job is July 9. 2018
Story first published: Friday, July 6, 2018, 17:25 [IST]


Click it and Unblock the Notifications











