ಚಿತ್ರದುರ್ಗ ನ್ಯಾಯಾಂಗ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಚಿತ್ರದುರ್ಗ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗ

ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಚಿತ್ರದುರ್ಗ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 9, 2018 ಕೊನೆಯ ದಿನಾಂಕ.

ಚಿತ್ರದುರ್ಗ ನ್ಯಾಯಾಂಗ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಶೀಘ್ರಲಿಪಿಗಾರ
Organisation ಚಿತ್ರದುರ್ಗ ನ್ಯಾಯಾಂಗ ಘಟಕ
Educational Qualification ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
Experience ತಿಳಿಸಿಲ್ಲ
Skills Required ಟೈಪಿಂಗ್ ಸ್ಕಿಲ್
Job Location ಚಿತ್ರದುರ್ಗ
Industry ಕಾನೂನು
Application End Date July 9, 2018

ಅರ್ಜಿ ಸಲ್ಲಿಕೆ ಹೇಗೆ:

ಅಭ್ಯರ್ಥಿಗಳು ತಮ್ಮ ಅರ್ಜಿಯ ಜೊತೆ ಸ್ವ ವಿಳಾಸವಿರುವ ಲಕೋಟೆಯನ್ನ ಸಲ್ಲಿಸಬೇಕು. ಸದರಿ ಲಕೋಟೆಯ ಮೇಲೆ ನೊಂದಾಯಿತ ಅಂಚೆಗೆ ತಗಲುವ ಅಂಚೆ ಚೀಟಿಯನ್ನು ಲಗತ್ತಿಸಿರಬೇಕು. ಅರ್ಜಿದಾರರು ಯಾವ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆಂಬುದನ್ನು ದಪ್ಪ ಅಕ್ಷರಗಳಲ್ಲಿ ಲಕೋಟೆಯ ಮತ್ತು ಅರ್ಜಿಯ ಮೇಲೆ ತಪ್ಪದೇ ನಮೂದಿಸತಕ್ಕದ್ದು. ಅಭ್ಯರ್ಥಿಗಳು ಅರ್ಜಿಗಳನ್ನು http://ecourts.gov.in/chitradurga ಇಲ್ಲಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು.

ಅರ್ಜಿ ಸಲ್ಲಿಕೆ ವಿಳಾಸ:

ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಚಿತ್ರದುರ್ಗ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

More News  

For Quick Alerts
ALLOW NOTIFICATIONS  
For Daily Alerts

English summary
Recruitment Notification for the post of stenographers .Those interested can check out the eligibility, salary scale, how to apply and the complete details of the government job here. Selected candidates can earn up to INR 39000. The last date to apply for the government job is July 9. 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+