ಬೆಂಗಳೂರು ಆಧಾರ್ ಕಛೇರಿಯಲ್ಲಿ ಉದ್ಯೋಗಾವಕಾಶ

Posted By:

ಬೆಂಗಳೂರಿನ ಆಧಾರ್ ಪ್ರಾದೇಶಿಕ ಕಛೇರಿಯಲ್ಲಿ ಅವಶ್ಯವಿರುವ ಅಸಿಸ್ಟೆಂಟ್ ಅಕೌಂಟ್ಸ್ ಅಧಿಕಾರಿ (ಎಎಒ) ಮತ್ತು ಅಕೌಂಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರಿನ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಜಂಟಿ ನಿರ್ದೇಶಕರ ಹುದ್ದೆ ನೇಮಕಾತಿ

ಡೆಪ್ಯುಟೇಷನ್ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.

ಬೆಂಗಳೂರು ಆಧಾರ್ ಕೇಂದ್ರದಲ್ಲಿ ನೇಮಕಾತಿ

ಹುದ್ದೆಗಳ ವಿವರ

ಹುದ್ದೆ ಹೆಸರು: ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್
ಹುದ್ದೆ ಸಂಖ್ಯೆ: 01
ವೇತನ ಶ್ರೇಣಿ: ರೂ.9300-34800/- ಗ್ರೇಡ್ ಪೇ 4800/-
ವಿದ್ಯಾರ್ಹತೆ
ವಾಣಿಜ್ಯ ವಿಷಯಕ್ಕೆ ಸಂಬಂಧಿಸಿದಂತೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿದ್ದು, ಕೇಂದ್ರ/ರಾಜ್ಯ/ಖಾಸಗಿ ಸಂಸ್ಥೆಗಳಲ್ಲಿ ಸಂಬಂಧಪಟ್ಟ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಕಂಪ್ಯೂಟರ್ ಟ್ಯಾಲಿ ನಿರ್ವಹಿಸುವ ಅನುಭವ ಹೊಂದಿರಬೇಕು.
ವಯೋಮಿತಿ: ಗರಿಷ್ಠ 56 ವರ್ಷಗಳು

ಹುದ್ದೆ ಹೆಸರು: ಅಕೌಂಟೆಂಟ್
ಹುದ್ದೆ ಸಂಖ್ಯೆ: 01
ವೇತನ ಶ್ರೇಣಿ: ರೂ.5200-20200/- + ಗ್ರೇಡ್ ಪೇ 2800/-
ವಿದ್ಯಾರ್ಹತೆ
ವಾಣಿಜ್ಯ ವಿಷಯಕ್ಕೆ ಸಂಬಂಧಿಸಿದಂತೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿದ್ದು, ಕೇಂದ್ರ/ರಾಜ್ಯ/ಖಾಸಗಿ ಸಂಸ್ಥೆಗಳಲ್ಲಿ ಸಂಬಂಧಪಟ್ಟ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಕಂಪ್ಯೂಟರ್ ಟ್ಯಾಲಿ ನಿರ್ವಹಿಸುವ ಅನುಭವ ಹೊಂದಿರಬೇಕು.
ವಯೋಮಿತಿ: ಗರಿಷ್ಠ 56 ವರ್ಷಗಳು

ಅರ್ಜಿ ಸಲ್ಲಿಸುವ ವಿಳಾಸ

Deputy Director (Estt),
Unique Identification Authority of India (UIDAI).
Khanija Bhavan,
No.49, 3rd F l o o r,
South Wing,
Race Course Road,
Bengaluru-560001.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Unique Identification Authority of India (UIDAI) has released an employment notification for the recruitment Accounts Officer and Accountant on deputation.
Please Wait while comments are loading...

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia