ಕ್ಯಾನ್ ಫಿನ್ ಹೋಮ್ಸ್ 30 ಜೂನಿಯರ್ ಆಫೀಸರ್ ಹುದ್ದೆಗಳ ನೇಮಕಾತಿ

ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನಲ್ಲಿ 30 ಜೂನಿಯರ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಜೂನ್ 06, 2017 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ದೇಶದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಜೂನಿಯರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

30 ಹುದ್ದೆಗಳು ಖಾಲಿ ಇದ್ದು, ಜೂನ್ 06, 2017 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಈ ಹುದ್ದೆಗಳು ಒಂದು ವರ್ಷಕ್ಕೆ ಹಂಗಾಮಿಯಾಗಿದ್ದು, ಅವಧಿ ಮುಗಿದ ಮೇಲೆ ಅಭ್ಯರ್ಥಿಗಳು ಮರುಸೇರ್ಪಡೆಗೊಂಡು ಮುಂದುವರೆಸಬಹುದಾಗಿದೆ.

ಹುದ್ದೆಗಳ ವಿವರ

ಹುದ್ದೆ: ಜೂನಿಯರ್ ಆಫೀಸರ್ (30)
ಹುದ್ದೆ ಎಲ್ಲಿ?: ಭಾರತದಾದ್ಯಂತ
ವಯೋಮಿತಿ: 21ರಿಂದ 28 ವರ್ಷದೊಳಗಿರಬೇಕು.
ವೇತನ ಶ್ರೇಣಿ: ರೂ.16000/- ತಿಂಗಳಿಗೆ

ಕ್ಯಾನ್ ಫಿನ್ ಹೋಮ್ಸ್ ನೇಮಕಾತಿ

ವಿದ್ಯಾರ್ಹತೆ

ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನ ಜೂನಿಯರ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಪದವಿ ಪೂರೈಸಿರಬೇಕು. ಜತೆಗೆ ಕಂಪ್ಯೂಟರ್ ಜ್ಞಾನವಿರಬೇಕು.

ಆಯ್ಕೆ ವಿಧಾನ

ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಜೂನಿಯರ್ ಆಫೀಸರ್ ಗೆ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ

ಜೂನಿಯರ್ ಆಫಿಸರ್ ಹುದ್ದೆಗೆ ಸೇರ ಬಯಸುವ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.100/-ನ್ನು ನೆಟ್ ಬ್ಯಾಂಕಿಂಗ್ ಅಥವಾ ನೆಫ್ಟ್ ಮೂಲಕ ಪಾವತಿಸಬಹುದಾಗಿದೆ.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-06-2017

ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ವೆಬ್ಸೈಟ್ ವಿಳಾಸ www.canfinhomes.com ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Can Fin Homes Limited released new notification on their official website for the recruitment of 30 (thirty) vacancies for Junior Officers.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+