ಭಾರತೀಯ ಹವಾಮಾನ ಇಲಾಖೆಯಲ್ಲಿ 1102 ಹುದ್ದೆಗಳ ನೇಮಕಾತಿ

ಒಟ್ಟು 1100 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದು, ವಿಜ್ಞಾನ ವಿಷಯದಲ್ಲಿ ಪದವಿ ಗಳಿಸಿದ ಹಾಗೂ ಕಂಪ್ಯೂಟರ್ ವಿಷಯದಲ್ಲಿ ಡಿಪ್ಲೊಮಾ ಮತ್ತು ಟೆಲಿಕಮ್ಯೂನಿಕೇಷನ್ ಇಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.

ಸ್ಟಾಪ್ ಸೆಲೆಕ್ಷನ್ ಕಮಿಷನ್ (ಎಸ್ ಎಸ್ ಸಿ) ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯಲ್ಲಿ ಸೈಂಟಿಫಿಕ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿದೆ.

ಒಟ್ಟು 1102 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದು, ವಿಜ್ಞಾನ ವಿಷಯದಲ್ಲಿ ಪದವಿ ಗಳಿಸಿದ ಹಾಗೂ ಕಂಪ್ಯೂಟರ್ ವಿಷಯದಲ್ಲಿ ಡಿಪ್ಲೊಮಾ ಮತ್ತು ಟೆಲಿಕಮ್ಯೂನಿಕೇಷನ್ ಇಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ

ಹುದ್ದೆಯ ಹೆಸರು: ಸೈಂಟಿಫಿಕ್ ಅಸಿಸ್ಟಂಟ್

ವೇತನ ಶ್ರೇಣಿ: ರೂ.9300-34800/- + ಗ್ರೇಡ್ ಪೇ ರೂ.4200/-

ಭಾರತೀಯ ಹವಾಮಾನ ಇಲಾಖೆಯಲ್ಲಿ ನೇಮಕಾತಿ

ವಯೋಮಿತಿ: ಆಗಸ್ಟ್ 4, 2017ಕ್ಕೆ 30 ವರ್ಷದೊಳಗಿರಬೇಕು. (ಸರ್ಕಾರದ ನಿಯಮಾನುಸಾರ ಮೀಸಲಾತಿಗೆ ಒಳಪಡುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ)

ವಿದ್ಯಾರ್ಹತೆ

ವಿಜ್ಞಾನ ಪದವಿ ಹೊಂದಿರಬೇಕು (ಭೌತಶಾಸ್ತ್ರವನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು)/ ಕಂಪ್ಯೂಟರ್ ವಿಜ್ಞಾನ/ ಮಾಹಿತಿ ತಂತ್ರಜ್ಞಾನ/ ಕಂಪ್ಯೂಟರ್ ಅಪ್ಲಿಕೇಷನ್ ಅಥವಾ ಎಲೆಕ್ಟ್ರಾನಿಕ್ಸ್ ಡಿಪ್ಲೊಮಾ ಮತ್ತು ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಸರಾಸರಿ ಶೇ 60 ಅಂಕ ಅಥವಾ 6.75 ಸಿಜಿಪಿಎ ಪಡೆದಿರಬೇಕು.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

  • ಅಧಿಕೃತ ವೆಬ್ ಸೈಟ್ ಭೇಟಿ ನೀಡಿ
  • ಸೈಂಟಿಫಿಕ್ ಅಸಿಸ್ಟೆಂಟ್ ಇನ್ ಇಂಡಿಯಾ ಮೀಟಿಯರಲಾಜಿಕಲ್ ಡಿಪಾರ್ಟ್ ಮೆಂಟ್ ಎಕ್ಸಾಮಿನೇಷನ್, 2017 ಕ್ಲಿಕ್ ಮಾಡಿ.

ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100/-
  • ಎಸ್.ಸಿ/ಎಸ್.ಟಿ/ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಪರೀಕ್ಷಾ ವಿಧಾನ

ಪರೀಕ್ಷೆಯು 200 ಅಂಕಗಳಿಗೆ ಇದ್ದು, 200 ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪತ್ರಿಕೆಯು ಎರಡು ವಿಭಾಗಗಳನ್ನೊಳಗೊಂಡಿದ್ದು,
ಉತ್ತರಿಸಲು ಎರಡು ಗಂಟೆಗಳ ಕಾಲಾವಕಾಶ ನೀಡಲಾಗುತ್ತದೆ.

ಕರ್ನಾಟಕದ ಪರೀಕ್ಷಾ ಕೇಂದ್ರಗಳು

ಬೆಂಗಳುರು, ಧಾರವಾಡ, ಕಲಬುರಗಿ, ಮಂಗಳೂರು, ಕೊಚ್ಚಿ, ಕೊಝಿಕೋಡ್, ತಿರುವನಂತಪುರಂ, ತ್ರಿಸೂರ್

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 18 ಜುಲೈ 2017
ಅರ್ಜಿ ಸಲ್ಲಿಸಲು ಕೊನೆ ದಿನ: 8 ಆಗಸ್ಟ್ 2017
ಆಫ್ ಲೈನ ನಲ್ಲಿ ಚಲನ್ ಗೆ ಕೊನೆ ದಿನ: 4 ಆಗಸ್ಟ್ 2017
ಎಸ್ ಬಿಐ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆ ದಿನ: 8 ಆಗಸ್ಟ್ 2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
The SSC Scientific Assistant Recruitment 2017 notification was published on 18th July 2017. The Staff Selection Commission (SSC) will conduct a open competitive examination for recruitment position of Scientific Assistant in India Meteorological Department (IMD), Group 'B' Non-Gazetted, Non-Ministerial post for filling up total 1102 Vacancies tentatively.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X