ಗುಲ್ಬರ್ಗಾ ವಿಶ್ವವಿದ್ಯಾನಿಲಯ ನೇಮಕಾತಿ... 69 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Posted By:

ಗುಲ್ಬರ್ಗಾ ವಿಶ್ವವಿದ್ಯಾನಿಲಯ ನೇಮಕಾತಿ ಪ್ರಕಟಣೆ ಹೊರಡಿಸಿದೆ. 69 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಯಾವುದೇ ಪದವಿ, ಎಂಫಿಲ್, ಪಿಹೆಚ್ ಡಿ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಎಪ್ರಿಲ್ 10 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ.

ಗುಲ್ಬರ್ಗಾ ವಿಶ್ವವಿದ್ಯಾನಿಲಯ ನೇಮಕಾತಿ... 69 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಯ ಡೀಟೆಲ್ಸ್ ಹೀಗಿದೆ

ವರ್ಗ ಡೀಟೆಲ್ಸ್
 ಹುದ್ದೆ ಅಸಿಸ್ಟೆಂಟ್ ಪ್ರೊಫೆಸರ್
 ವಿದ್ಯಾರ್ಹತೆ ಯಾವುದೇ ಪದವಿ, ಎಂಫಿಲ್, ಪಿಹೆಚ್ ಡಿ
 ಹುದ್ದೆ ಸಂಖ್ಯೆ 69
 ಹುದ್ದೆ ಸ್ಥಳ  ಗುಲ್ಬರ್ಗಾದವನು
 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ  10-04-2018

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿ, ಯುಆರ್, ಒಬಿಸಿ 2000 ರೂ
 ಎಸ್‌ಸಿ, ಎಸ್‌ಟಿ, ಕೆಟಗರಿ1 ಹಾಗೂ ವಿಕಲಚೇತನರಿಗೆ 1000 ರೂ
  • ಒಂದು ಬಾರಿ ಶುಲ್ಕ ಪಾವತಿಸಿದ ಮೇಲೆ ಮತ್ತೆ ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ
  • ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಹಾಗೂ ನೆಟ್‌ಬ್ಯಾಂಕ್ ಸೇರಿದಂತೆ ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸತಕ್ಕದ್ದು
  • ಪ್ರತಿಯೊಂದು ಅಪ್ಲಿಕೇಶನ್‌ಗೂ ಪ್ರತ್ಯೇಕವಾಗಿ ಶುಲ್ಕ ಪಾವತಿಸಬೇಕು. ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು:

ಆನ್‌ಲೈನ್ ಮೂಲಕ ಸಲ್ಲಿಕೆ ಪ್ರಾರಂಭವಾದ ದಿನಾಂಕ: ಮಾರ್ಚ್ 1, 2018 ಬೆಳಗ್ಗೆ 10.30
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಎಪ್ರಿಲ್ 10 ಸಂಜೆ 5.30

ಅರ್ಜಿ ಸಲ್ಲಿಕೆ ಹೇಗೆ?

ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಆಫೀಶಿಯಲ್ ವೆಬ್‌ಸೈಟ್‌ನಲ್ಲಿ http://gug.ac.in/ ಲಭ್ಯವಿರುವ ಅರ್ಜಿಯನ್ನ ಆನ್‌ಲೈನ್ ಮೋಡ್‌ನಲ್ಲಿಯೇ ಭರ್ತಿ ಮಾಡಿಕೊಳ್ಳಬೇಕು. ಅಪ್ಲಿಕೇಶನ್ ಜನರೇಟ್ ಆದ ಬಳಿಕ ಕೊನೆಯ ದಿನಾಂಕದೊಳಗಾಗಿ ಹಾರ್ಡ್ ಪ್ರತಿಗಳ ಜತೆ ಸೆಲ್ಫ್ ಅಟೆಸ್ಟೆಡ್ ಮಾಡಿಸಿ, ಕೆಳಗೆ ಹೇಳಿರುವ ವಿಳಾಸಕ್ಕೆ ಪೋಸ್ಟ್ ಮಾಡಬೇಕಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಫ್‌ಲೈನ್ ಅರ್ಜಿಗಳನ್ನ ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಬೇಕು. ಅರ್ಜಿ ಸಲ್ಲಿಸಬೇಕಾದ ವಿಳಾಸ

ದಿ ರಿಜಿಸ್ಟ್ರರರ್

ಗುಲ್ಬರ್ಗಾ ಯೂನಿವರ್ಸಿಟಿ

ಜ್ಞಾನ ಗಂಗಾ ಕ್ಯಾಂಪಸ್

ಕಲಬುರಗಿ - 585106

English summary
The Gulbarga University, Kalaburagi invites online applications from eligible Indian Citizens for recruitment to the post of Assistant Professors in various subjects under the Regional Local Cadre under Article 371 (J) of the Constitution of India

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia