
ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಬೆಳಗಾವಿಯಲ್ಲಿ ಅಸಿಸ್ಟೆಂಟ್ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 3,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಬಿ.ಇ(ಸಿಎಸ್) ಅಥವಾ ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ ಮತ್ತು ವೇತನ:
ನೇಮಕಾತಿ ನಿಯಮಾನುಸಾರ ವೇತನ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ:
ಅಸಿಸ್ಟೆಂಟ್ ಪ್ರೋಗ್ರಾಮರ್ ಹುದ್ದೆಗಳಿಗೆ ಮೇ 3,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ https://regional-commissioner-belgaum.gov.in/kannada/index.html ಗೆ ಭೇಟಿ ನೀಡಿ.
ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

For Quick Alerts
For Daily Alerts
English summary
Regional commissioner office belgavi recruitment 2021 notification has been released for assistant programmer posts.


Click it and Unblock the Notifications











