ರೆಪ್ಕೊ ಬ್ಯಾಂಕ್ ನಲ್ಲಿ 15 ಹುದ್ದೆಗಳ ನೇಮಕಾತಿ

ರೆಪ್ಕೊ ಬ್ಯಾಂಕ್ 15 ಸಬ್ ಸ್ಟಾಫ್ ಅಥವಾ ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 21,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರೆಪ್ಕೊ ಬ್ಯಾಂಕ್ ನೇಮಕಾತಿ: 15  ಸಬ್ ಸ್ಟಾಫ್ ಅಥವಾ ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸಬ್ ಸ್ಟಾಫ್ ಅಥವಾ ಜವಾನ
Organisation ರೆಪ್ಕೊ ಬ್ಯಾಂಕ್
Educational Qualification 10ನೇ ತರಗತಿ/ಎಸ್‌ಎಸ್‌ಎಲ್‌ಸಿ
Job Location ಭಾರತದೆಲ್ಲೆಡೆ (ಕರ್ನಾಟಕ, ತಮಿಳು ನಾಡು, ಆಂಧ್ರ ಪ್ರದೇಶ ಮತ್ತು ತೆಲಂಗಾಣ)
Salary Scale ತಿಂಗಳಿಗೆ 8000/-ರೂ
Application Start Date December 6, 2019
Application End Date December 21, 2019

ವಿದ್ಯಾರ್ಹತೆ:

10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 30,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುಯವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ರೆಪ್ಕೊ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://www.repcobank.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆಯೇ ನೀವು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಛೇರಿಯ ವಿಳಾಸಕ್ಕೆ ಡಿಸೆಂಬರ್ 21,2019ರೊಳಗೆ ತಲುಪಿಸಿ.

ಕಛೇರಿಯ ವಿಳಾಸ:

ಜನರಲ್ ಮ್ಯಾನೇಜರ್ (ನಿರ್ವಹಣೆ),
ರೆಪ್ಕೊ ಬ್ಯಾಂಕ್ ಲಿಮಿಟೆಡ್,
ಪಿ.ಬಿ.ನಂ .1449,
ರೆಪ್ಕೊ ಟವರ್, ಸಂಖ್ಯೆ: 33,
ಉತ್ತರ ಉಸ್ಮಾನ್ ರಸ್ತೆ,
ಟಿ.ನಗರ,
ಚೆನ್ನೈ - 600 017.

ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

More News  

For Quick Alerts
ALLOW NOTIFICATIONS  
For Daily Alerts

English summary
repco bank recruitment 2019 notification has been released on official website for the recruitment of 15 sub staff or peon posts. Interested candidates can apply before 21st December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+