ರೆಪ್ಕೋ ಬ್ಯಾಂಕ್ ನೇಮಕಾತಿ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೆಪ್ಕೋ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್) ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ರೆಪ್ಕೋ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್) ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 10, 2018 ಕೊನೆಯ ದಿನಾಂಕ.

ರೆಪ್ಕೋ ಬ್ಯಾಂಕ್ ನೇಮಕಾತಿ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೆಪ್ಕೋ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರುಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್)
ಸಂಸ್ಥೆ ರೆಪ್ಕೋ ಬ್ಯಾಂಕ್
ಸ್ಥಳ ಚೆನ್ನೈ
ವಿದ್ಯಾರ್ಹತೆ ಅಧೀಕೃತ ವಿಶ್ವವಿದ್ಯಾಲಯದಿಂದ ಬಿಎಲ್ ಎಲ್‌ಎಲ್‌ಬಿ ಪದವಿ
ಕೌಶಲ್ಯ ಮ್ಯಾನೇಜಿರಿಯಲ್ ಸ್ಕಿಲ್
ಇಂಡಸ್ಟ್ರಿ ಸಿವಿಲ್ ಸರ್ವೀಸ್
ಅನುಭವ 2 ವರ್ಷ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಜೂನ್ 21, 2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜುಲೈ 10, 2018

ಇಸ್ರೋ ನೇಮಕಾತಿ... ಕಂಸಲ್ಟ್ /ಮೀಡಿಯಾ ಅಡ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಇರುವ ಹುದ್ದೆಯ ಜಾಹೀರಾತಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ನ್ಯೂ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಪರದೆ ಮೇಲೆ ಬಯೋಡಾಟ ಫಾರ್ಮಟ್ ಲಿಂಕ್ ಮೂಡುತ್ತದೆ. ಆ ಲಿಂಕನ್ನ ಕ್ಲಿಕ್ ಮಾಡಿ
  • ಸ್ಟೆಪ್ 5: ಅದನ್ನ ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 6: ಅದರಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 7: ರೆಪ್ಕೋ ಬ್ಯಾಂಕ್ ವಿಳಾಸಕ್ಕೆ ಅರ್ಜಿಯನ್ನ ಪೋಸ್ಟ್ ಮಾಡಿ

ಬಿಎಸ್ಎನ್ ಎಲ್ ನೇಮಕಾತಿ... ಎಕ್ಸೆಕ್ಯುಟೀವ್ ಡೈರೆಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ, ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ.
The General Manager (Admin),
Repco Bank Ltd,
P.B.No.1449, Repco Tower, No:33,
North Usman Road, T.Nagar,
Chennai - 600 017.

More News  

For Quick Alerts
ALLOW NOTIFICATIONS  
For Daily Alerts

English summary
Repco Bank has released an employment notification calling out aspirants to apply for the post of Assistant Manager (Legal). Those interested can check out the eligibility, salary scale, how to apply and the complete details of the government job here. Selected candidates can earn up to INR 42049 per month. The last date to apply for the government job is July 10, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+