RERA Karnataka Recruitment 2021: ತೀರ್ಪುಕೊಡುವ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ತೀರ್ಪುಕೊಡುವ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜೂನ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ:

ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rera.karnataka.gov.in/home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಜೂನ್ 30,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿ ವಿಳಾಸ:
Secretary, Real Estate Regulatory Authoriy,
Silver Jublie Block, Unity Building,
C.S.I Compound, 3rd Cross,
Mission Road, Bengaluru-560027.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RERA karnataka recruitment 2021 notification has been released for adjudicating officer post. Interested candidates can apply before June 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+