RERA Karnataka Recruitment 2021: ಅಧ್ಯಕ್ಷರು ಮತ್ತು ಸದಸ್ಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ಅಧ್ಯಕ್ಷರು ಮತ್ತು ಸದಸ್ಯರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ...ಏ.9ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ ಮತ್ತು ವಯೋಮಿತಿ:

ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಅಧ್ಯಕ್ಷರು ಮತ್ತು ಸದಸ್ಯರು ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] / [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅಥವಾ ಕಚೇರಿ ವಿಳಾಸಕ್ಕೆ ಅರ್ಜಿಯನ್ನು ತಲುಪಿಸುವ ಮೂಲಕ ಏಪ್ರಿಲ್ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
The membert secretary,
Selection Committee and Secretary to Government,
Housing Department,
Government Of Karnataka,
Karnataka Government Secretariat,
Room No. 211,
2nd Floor,
Vikasa Soudha,
Bengaluru-560001.

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RERA karnataka recruitment 2021 notification has been released for chairperson and member posts. Interested candidates can apply before April 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+