ಮೈಸೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 70 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಮೈಸೂರು ಜಿಲ್ಲಾ ಕಂದಾಯ ಘಟಕದ ವಿವಿಧ ತಾಲ್ಲೂಕು ಕಛೇರಿಗಳಲ್ಲಿ ಗ್ರೂಪ್ ಸಿ ವೃಂದದ ಖಾಲಿ ಇರುವ 70 ಗ್ರಾಮಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 28,2019ರ ಸಂಜೆ 5:30 ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಗ್ರಾಮಲೆಕ್ಕಿಗ
Organisation ಕಂದಾಯ ಇಲಾಖೆ
Educational Qualification 12ನೇ ತರಗತಿ / ದ್ವಿತೀಯ ಪಿಯುಸಿ
Job Location ಮೈಸೂರು ಜಿಲ್ಲೆ (ಕರ್ನಾಟಕ)
Salary Scale ರೂ.21,400/- ರಿಂದ 42,000/-ರೂ ವೇತನ
Application Start Date July 29, 2019
Application End Date August 28, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಗಣಕಯಂತ್ರ ನಿರ್ವಹಣೆ ಬಗ್ಗೆ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.

ವಯೋಮಿತಿ:

ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.


ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ನಡೆಸುವ ೧೨ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ
ಮಾಡಲಾಗುವುದು.

ಅರ್ಜಿ ಶುಲ್ಕ:

ಪರಿಶಿಷ್ಠ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ೨೫/-ರೂ , ಇತರೆ ಹಿಂದುಳಿದ ವರ್ಗಗಳ (ಪ್ರವರ್ಗ-1,2ಎ,2ಬಿ,3ಎ,3ಬಿ) ಅಭ್ಯರ್ಥಿಗಳು 150/-ರೂ ಮತ್ತು ಇತರೆ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ /ಡೆಬಿಟ್ ಕಾರ್ಡ್‌ / ಕ್ರೆಡಿಟ್ ಕಾರ್ಡ್ / ಚಲನ್ ಹಾಗೂ ಇತ್ಯಾದಿಗಳ ಮೂಲಕ ಸ್ಟೇಟ್ ಬ್ಯಾಂಂಕ್ ಆಫ್ ಇಂಡಿಯಾ ಬ್ಯಾಂಕ್ ಗೆ ಆನ್‌ಲೈನ್ ಮೂಲಕ ಪಾವತಿಸಬಹುದು. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಎಸ್‌ಬಿಐ ಬ್ಯಾಂಕ್‌ನಲ್ಲಿ ಆಗಸ್ಟ್ 28,2019 ರೊಳಗೆ ಪಾವತಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಮೈಸೂರು ಜಿಲ್ಲೆಯ ಅಧಿಕೃತ ವೆಬ್‌ಸೈಟ್‌ https://mysore.nic.in/en/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 28,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Mysore District Recruitment 2019-20:Apply Online for 70 Village Accountant Vacancies. Mysore District invited Online applications from eligible and interested candidates to fill up Village Accountant Posts through Mysore District official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+