ರಾಯಚೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 51 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ರಾಯಚೂರು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 51ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ದಿನಾಂಕ ಜನವರಿ 23,2019 ರಿಂದ ಫೆಬ್ರವರಿ 22,2019 ರೊಳಗಾಗಿ ಸಲ್ಲಿಸತಕ್ಕದ್ದು.

ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಗ್ರಾಮಲೆಕ್ಕಿಗ
Organisation ಕಂದಾಯ ಇಲಾಖೆ
Educational Qualification 12ನೇ ತರಗತಿ /ಪಿಯುಸಿ
Job Location ರಾಯಚೂರು
Salary Scale ರೂ.21,400/- ರಿಂದ 42,000/-ರೂ ವೇತನ
Application Start Date January 23, 2019
Application End Date February 22, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್ ಇ ಅಥವಾ ಐಸಿಎಸ್ ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರತಕ್ಕದ್ದು. ಈ ವಿದ್ಯಾರ್ಹತೆ ಹೊರತುಪಡಿಸಿ ಇನ್ನಿತರೆ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಪರಿಗಣಿಸಲಾಗುವುದಿಲ್ಲ.

ವಯೋಮಿತಿ:

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕವಾದ 22,2,2019ಕ್ಕೆ ಈ ಕೆಳಗಿನ ವಯೋಮಿತಿ ಹೊಂದಿರತಕ್ಕದ್ದು.

ವಿವರಕನಿಷ್ಟಗರಿಷ್ಟ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-11840
ಪ್ರವರ್ಗ-2A,2B,3A,3B1838
ಸಾಮಾನ್ಯ ವರ್ಗದವರಿಗೆ1835

ಖಾಲಿ ಹುದ್ದೆಗಳ ವಿವರ:

1 ಹೈದರಾಬಾದ್-ಕರ್ನಾಟಕ ಪ್ರದೇಶದವರಿಗೆ ಮೀಸಲಿರಿಸದ ಹುದ್ದೆಗಳ ಪೈಕಿ ಖಾಲಿ ಇರುವ ಹುದ್ದೆಗಳು =41

೨ ಇತರೆ ಪ್ರದೇಶದವರಿಗೆ ಮೀಸಲಿರಿಸಿದ ಹುದ್ದೆಗಳ ಪೈಕಿ ಖಾಲಿ ಇರುವ ಹುದ್ದೆಗಳು = 10

ಹುದ್ದೆಗಳ ವರ್ಗೀಕರಣ

ಪ್ರವರ್ಗಲಭ್ಯವಾಗುವ ಹುದ್ದೆಗಳು

ಸಾಮಾನ್ಯ(O)

ಕನ್ನಡ ಮಾಧ್ಯಮ(KM)

ಮಹಿಳಾ ಅಭ್ಯರ್ಥಿ(W)ಯೋಜನಾ ನಿರಾಶ್ರಿತ (PDP)ಗ್ರಾಮೀಣ ಅಭ್ಯರ್ಥಿ (R)ಮಾಜಿ ಸೈನಿಕ (XMP)ಅಂಗವಿಕಲ(PH)
ಒಟ್ಟು
ಪರಿಶಿಷ್ಟ ಜಾತಿ72 2 2 17
ಪರಿಶಿಷ್ಟ ಪಂಗಡ21 1 2
ಪ್ರವರ್ಗ121 1 5
ಪ್ರವರ್ಗ2A 61 2 2 1
6
ಪ್ರವರ್ಗ2B21 1 2
ಪ್ರವರ್ಗ3A11 1
ಪ್ರವರ್ಗ3B11 1
ಸಾಮಾನ್ಯ ವರ್ಗ204 16152120
ಒಟ್ಟು4112113192341

ಸ್ಥಳೀಯ ವೃಂದದಲ್ಲಿ ( Hyderabad karnataka)ಹುದ್ದೆಗಳ ವರ್ಗೀಕರಣ

ಪ್ರವರ್ಗಲಭ್ಯವಾಗುವ ಹುದ್ದೆಗಳುಸಾಮಾನ್ಯಕನ್ನಡ ಮಾಧ್ಯಮಮಹಿಳಾ ಅಭ್ಯರ್ಥಿ ಗ್ರಾಮೀಣ ಅಭ್ಯರ್ಥಿಮಾಜಿ ಸೈನಿಕಒಟ್ಟು
ಪರಿಶಿಷ್ಟ ಜಾತಿ11 1
ಪರಿಶಿಷ್ಟ ಪಂಗಡ
ಪ್ರವರ್ಗ 1
ಪ್ರವರ್ಗ 2A21 12
ಪ್ರವರ್ಗ2B1 1 1
ಪ್ರವರ್ಗ 3A
ಪ್ರವರ್ಗ 3B1 1 1
ಸಾಮಾನ್ಯವರ್ಗ51111 15
ಒಟ್ಟು1031132
10

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್ ಸಿ ಅಥವಾ ಐಸಿಎಸ್ ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರೂ.150.00/-
ಸಾಮಾನ್ಯ ವರ್ಗ,2A,2B,3A,3B ವರ್ಗಕ್ಕೆರೂ.300.00/-

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದಾಗಿದೆ. ಅರ್ಜಿಗಳನ್ನು ಖುದ್ದಾಗಿ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಯು ಇಲಾಖೆಯ ಅಧಿಕೃತ ವೆಬ್ ಸೈಟ್ http://raichur-va.kar.nic.in ತೆರೆದು ಕಂಪ್ಯೂಟರ್ ಪರದೆಯ ಮೇಲೆ ಅರ್ಜಿಯನ್ನು ತುಂಬಬೇಕು ಹಾಗೂ ಇತ್ತೀಚಿನ ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಬೇಕು. ನಂತರ ಅಭ್ಯರ್ಥಿಯು submit button ಅನ್ನು ಒತ್ತಿದರೆ ಅರ್ಜಿ ಸಂಖ್ಯೆ (Reference Number) ಸೃಷ್ಟಿಯಾಗುತ್ತದೆ. ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ಸ್ವೀಕೃತಿ ಪತ್ರ (Acknowledgement slip) ಮತ್ತು ದ್ವಿ ಪ್ರತಿ ಚಲನ್ ಅನ್ನು ತೆಗೆದುಕೊಳ್ಳತಕ್ಕದ್ದು. ಈ ಚಲನ್ ಅನ್ನು ಅರ್ಜಿ ಶುಲ್ಕದೊಂದಿಗೆ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಮುಖ್ಯ ಶಾಖೆ ರಾಯಚೂರಿನಲ್ಲಿ ಜಮಾ ಆಗುವಂತೆ ಪಾವತಿಸಬೇಕು.

For Quick Alerts
ALLOW NOTIFICATIONS  
For Daily Alerts

English summary
Revenue Department of karnataka government rayachuru district has invited applications for the 51 village accountant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X