RGUHS Recruitment 2021: 4 ಗ್ರಂಥಾಲಯ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಟ್ರೈನಿ ಹುದ್ದೆಗಳ ನೇಮಕಾತಿ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 4 ಗ್ರಂಥಾಲಯ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಎಂ.ಎಲ್.ಐ.ಎಸ್ಸಿ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಸ್ಟೈಫೆಂಡ್:

ಗ್ರಂಥಾಲಯ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 27,2021ರೊಳಗೆ ಸಲ್ಲಿಸತಕ್ಕದ್ದು. ಮೊಹರಾದ ಲಕೋಟೆಯ ಮೇಲೆ "ಗ್ರಂಥಾಲಯ ಟ್ರೈನಿ" ಎಂದು ನಮೂದಿಸತಕ್ಕದ್ದು ಅಥವಾ ಸ್ವ-ವಿವರಗಳನ್ನು ಇಮೇಲ್ [email protected] ವಿಳಾಸಕ್ಕೆ ಸಲ್ಲಿಸಬಹುದು.

ಕಚೇರಿ ವಿಳಾಸ:
ನಿರ್ದೇಶಕರು,
ಗ್ರಂಥಾಲಯ,
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ,
ಕರ್ನಾಟಕ,
4ನೇ ಟಿ.ಬ್ಲಾಕ್,
ಜಯನಗರ,
ಬೆಂಗಳೂರು-560 041.

ಅಭ್ಯರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಟ್ರೈನಿ ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
RGUHS recruitment 2021 notification has been released for 4 library trainee posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+