RGUHS Recruitment 2021: ಉಪಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಉಪಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉಪಕುಲಪತಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 28ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜುಲೈ 13,2021ರ ಅನ್ವಯ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಜೂನ್ 28,2021ರ ಸಂಜೆ 5:30ರೊಳಗೆ ನಾಲ್ಕು ಪ್ರತಿಗಳಲ್ಲಿ ಕಳುಹಿಸಬೇಕಿರುತ್ತದೆ.

ಕಚೇರಿ ವಿಳಾಸ:
ಸಂಚಾಲಕರು-ಶೋಧನಾ ಸಮಿತಿ,
ಕೊಠಡಿ ಸಂಖ್ಯೆ: 611, 6ನೇ ಮಹಡಿ,
4ನೇ ಗೇಟ್, ಬಹುಮಹಡಿಗಳ ಕಟ್ಟಡ,
ಡಾ. ಅಂಬೇಡ್ಕರ್ ವೀಧಿ,
ಬೆಂಗಳೂರು-560 001.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ಓದಿ.

ಉಪಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
RGUHS recruitment 2021 notification has been released for vice chancellor post. Interested candidates can apply before june 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+