RHFL Recruitment 2020: ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೆಪ್ಕೋ ಹೋಂ ಫಿನಾನ್ಸ್ ಲಿಮಿಟೆಡ್ (ಆರ್‌ಹೆಚ್‌ಎಫ್‌ಎಲ್) ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.

ರೆಪ್ಕೋ ಹೋಂ ಫಿನಾನ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ....ಡಿ.30ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 1,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.repcohome.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಕೊರಿಯರ್/ಪೋಸ್ಟ್ ಮೂಲಕ ಡಿಸೆಂಬರ್ 30,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The General Manager (HR)
Repco Home Finance Limited,
3rd floor, alexander square,
new no.2/old no. 34 & 35
Sardar patel road, Guindy,
Chennagi-600 032.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Repco Home Finance Limited (RHFL) recruitment 2020 notification has been released for manager posts. Interested candidates can apply before December 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+