ಪ್ರಾದೇಶಿಕ ಶಿಕ್ಷಣ ಸಂಸ್ಥೆ ನೇಮಕಾತಿ 10 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 22 ಮತ್ತು 23 ರಂದು ವಾಕ್-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ ಆಸಕ್ತ ಅರ್ಹ ಅಭ್ಯರ್ಥಿಗಳು ಭಾಗವಹಿಸಬಹುದು.
ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯು ಜ್ಯೂನಿಯರ್ ರಿಸರ್ಚ್ ಫೆಲೋ,ಅಸಿಸ್ಟೆಂಟ್ ಲೈಬ್ರೆರಿಯನ್ ಮತ್ತು ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಸಂದರ್ಶನ ನಡೆಸಿತ್ತಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಜ್ಯೂನಿಯರ್ ರಿಸರ್ಚ್ ಫೆಲೋ,ಅಸಿಸ್ಟೆಂಟ್ ಲೈಬ್ರೆರಿಯನ್,ಟೆಕ್ನೀಶಿಯನ್ |
| Organisation | ಪ್ರಾದೇಶಿಕ ಶಿಕ್ಷಣ ಸಂಸ್ಥೆ |
| Educational Qualification | ಎಂ.ಎ,ಎಂ.ಎಡ್,ಪಿ.ಎಚ್‌ಡಿ,ಸ್ನಾತಕೋತ್ತರ ಪದವಿ,ಎಂ.ಎಸ್ಸಿ /ಎಂ.ಟೆಕ್,ಬಿ.ಇ,ಬಿ.ಟೆಕ್,ಬಿಸಿಎ,ಪದವಿ,ಡಿಪ್ಲೋಮಾ |
| Job Location | ಮೈಸೂರು (ಕರ್ನಾಟಕ) |
| Salary Scale | ಹುದ್ದೆಗಳಿಗನುಸಾರ ವೇತನ |
| Application Start Date | July 5, 2019 |
| Application End Date | July 22, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಎಂ.ಎ,ಎಂ.ಎಡ್,ಪಿ.ಎಚ್‌ಡಿ,ಸ್ನಾತಕೋತ್ತರ ಪದವಿ,ಎಂ.ಎಸ್ಸಿ /ಎಂ.ಟೆಕ್,ಬಿ.ಇ,ಬಿ.ಟೆಕ್,ಬಿಸಿಎ,ಪದವಿ,ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಕೇಳಲಾಗಿರುವ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ವಾಕ್-ಇನ್ ಇಂಟರ್ವ್ಯೂ ನಲ್ಲಿ ಪಾಲ್ಗೊಳ್ಳಬಹುದು.
ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ವಾಕ್-ಇನ್ ಇಂಟರ್ವ್ಯೂ:
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 22 ಮತ್ತು 23 ರಂದು ಸಂಸ್ಥೆಯ ಆವರಣದಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ
ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ


Click it and Unblock the Notifications











