ಪ್ರಾದೇಶಿಕ ಶಿಕ್ಷಣ ಸಂಸ್ಥೆ ನೇಮಕಾತಿ 2019: ವಿವಿಧ ಹುದ್ದೆಗಳಿಗೆ ವಾಕ್‌-ಇನ್ ಇಂಟರ್ವ್ಯೂ

ಪ್ರಾದೇಶಿಕ ಶಿಕ್ಷಣ ಸಂಸ್ಥೆಯು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 29 ರಂದು ವಾಕ್-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಭಾಗವಹಿಸಬಹುದು.

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯು ಉತ್ಪಾದನಾ ಸಹಾಯಕ, ನಿರ್ಮಾಪಕ ಮತ್ತು ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಸಂದರ್ಶನ ನಡೆಸಿತ್ತಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ತಿಳಿಯಲು ಮುಂದೆ ಓದಿ.

ಜಲೈ 29ಕ್ಕೆ ನೇರ ಸಂದರ್ಶನ: ಆಸಕ್ತರು ಭಾಗವಹಿಸಿ

CRITERIA DETAILS
Name Of The Posts ಉತ್ಪಾದನಾ ಸಹಾಯಕ, ನಿರ್ಮಾಪಕ ಮತ್ತು ಇಂಜಿನಿಯರ್
Organisation ಪ್ರಾದೇಶಿಕ ಶಿಕ್ಷಣ ಸಂಸ್ಥೆ
Educational Qualification ಪದವಿ,ಡಿಪ್ಲೋಮಾ
Job Location ಮೈಸೂರು (ಕರ್ನಾಟಕ)
Salary Scale ನಿರ್ಮಾಪಕ ಮತ್ತು ಇಂಜಿನಿಯರ್ - ತಿಂಗಳಿಗೆ 29,000/-ರೂ ಮತ್ತು ಉತ್ಪಾದನಾ ಸಹಾಯಕ -ತಿಂಗಳಿಗೆ 24,000/-ರೂ
Application Start Date July 25, 2019
Application End Date July 29, 2019

ಶೈಕ್ಷಣಿಕ ವಿದ್ಯಾರ್ಹತೆ:

ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ವಾಕ್‌-ಇನ್ ಇಂಟರ್ವ್ಯೂ ನಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ನಿರ್ಮಾಪಕ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,000/-ರೂ ಮತ್ತು ಉತ್ಪಾದನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ವಾಕ್-ಇನ್ ಇಂಟರ್ವ್ಯೂ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 29 ರಂದು ಸಂಸ್ಥೆಯ ಆವರಣದಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
RIE Mysore conducting walk-in-interview for recruitment of production assistant,producer and engineer posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+