RIE Mysore Recruitment 2022 : 25 ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ 25 ಪಿಜಿಟಿ, ಟಿಜಿಟಿ ಮತ್ತು ಪ್ರೈಮರಿ ಟೀಚರ್ ಹುದ್ದೆಗಳನ್ನು ಭರ್ತಿ ಮಾಡಲು ಮೇ 25,2022 ರಿಂದ 28,2022ರ ವರೆಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅರ್ಹ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಉದ್ಯೋಗಾವಕಾಶ

ಶೈಕ್ಷಣಿಕ ವಿದ್ಯಾರ್ಹತೆ:

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು ನೇಮಕಾತಿಯ ಪಿಜಿಟಿ, ಟಿಜಿಟಿ ಮತ್ತು ಪ್ರೈಮರಿ ಟೀಚರ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪದವಿ, ಬಿ.ಎಡ್, ಬಿಎ, ಹನ್ನೆರಡನೇ ತರಗತಿ, ಡಿಪ್ಲೋಮಾ, ಬಿ.ಎಸ್ಸಿ, ಬಿ.ಇ/ಬಿ.ಟೆಕ್, ಡಿ.ಎಡ್, ಎಂಬಿಎ, ಬಿಸಿಎ, ಬಿ.ಲಿಬ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವಯೋಮಿತಿ:

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು ನೇಮಕಾತಿಯ ಪಿಜಿಟಿ, ಟಿಜಿಟಿ ಮತ್ತು ಪ್ರೈಮರಿ ಟೀಚರ್ ಹುದ್ದೆಗಳಿಗನುಸಾರ ಗರಿಷ್ಟ 27 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು ನೇಮಕಾತಿಯ ಪಿಜಿಟಿ, ಟಿಜಿಟಿ ಮತ್ತು ಪ್ರೈಮರಿ ಟೀಚರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,000/- ರಿಂದ 27,500/-ರೂ ವೇತನವನ್ನು ನೀಡಲಾಗುವುದು.

ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಉದ್ಯೋಗಾವಕಾಶ

ಆಯ್ಕೆ ಪ್ರಕ್ರಿಯೆ:

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು ನೇಮಕಾತಿಯ ಪಿಜಿಟಿ, ಟಿಜಿಟಿ ಮತ್ತು ಪ್ರೈಮರಿ ಟೀಚರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು ನೇಮಕಾತಿಯ ಪಿಜಿಟಿ, ಟಿಜಿಟಿ ಮತ್ತು ಪ್ರೈಮರಿ ಟೀಚರ್ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 25 ರಿಂದ ಮೇ 28,2022ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
Regional Institute of Education, Mysore, Karnataka

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
RIE mysore recruitment 2021 notification has been released for 25 pgt, tgt and primary teacher posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+