RIMS Raichur Recruitment 2021 : 12 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರಿನಲ್ಲಿ 12 ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆದು ಅರ್ಜಿಯನ್ನು ಹಾಕಬಹುದು.

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ಇಲ್ಲಿ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ಇಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವೇತನ:

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ನೇಮಕಾತಿಯ ಬೋಧಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ನೇಮಕಾತಿಯ ಬೋಧಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಸಂದರ್ಶನಕ್ಕೆ ಸಂಬಂಧಪಟ್ಟ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಅರ್ಜಿ ಶುಲ್ಕ:

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 2000/-ರೂ ಹಾಗೂ ಪರಿ‍ಶಿಷ್ಟ ಜಾತಿ/ಪರಿ‍ಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಮಾನ್ಯ ನಿರ್ದೇಶಕರು, ರಿಮ್ಸ್, ರಾಯಚೂರು ಇವರ ಹೆಸರಿನಲ್ಲಿ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಜಿಯನ್ನು ರಿಮ್ಸ್ ರಾಯಚೂರು ವೆಬ್‌ಸೈಟ್ http://rims-raichur.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಪೋಸ್ಟ್ ಅಥವಾ ಖುದ್ದಾಗಿ ನಿರ್ದೇಶಕರು, ರಿಮ್ಸ್ ರಾಯಚೂರು ಇಲ್ಲಿಗೆ ನವೆಂಬರ್ 4,2021ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಗಳ ಲಕೋಟೆಯ ಮೇಲೆ ಇಚ್ಚಿಸುವ ಹುದ್ದೆ ಮತ್ತು ವಿಭಾಗಗಳಿಗೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂದು ದಪ್ಪ ಅಕ್ಷರಗಳಲ್ಲಿ ನಮೂದಿಸಬೇಕು.

For Quick Alerts
ALLOW NOTIFICATIONS  
For Daily Alerts

English summary
RIMS raichur recruitment 2021 notification has been released for 12 teaching posts. Interested candidates can apply before November 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X