RIMS Recruitment 2022 : 7 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 7 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಫೆಬ್ರವರಿ 21,2022 ರಿಂದ ಮಾರ್ಚ್ 9,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

RIMS ನೇಮಕಾತಿ 2022 ವಿದ್ಯಾರ್ಹತೆ :

RIMS ನೇಮಕಾತಿ 2022 ವಿದ್ಯಾರ್ಹತೆ :

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

RIMS ನೇಮಕಾತಿ 2022 ನೇಮಕಾತಿ 2022 ವಯೋಮಿತಿ :

RIMS ನೇಮಕಾತಿ 2022 ನೇಮಕಾತಿ 2022 ವಯೋಮಿತಿ :

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 21 ರಿಂದ ಗರಿಷ್ಟ 38 ವರ್ಷ, ಓಬಿಸಿ ಯ ಗರಿಷ್ಟ 40 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 43 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

RIMS ನೇಮಕಾತಿ 2022 ವೇತನ :

RIMS ನೇಮಕಾತಿ 2022 ವೇತನ :

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

RIMS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

RIMS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಕಿರುಪಟ್ಟಿಯನ್ನು ಮಾಡಲಾಗುವುದು. ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

RIMS ನೇಮಕಾತಿ 2022 ಅರ್ಜಿ ಶುಲ್ಕ :

RIMS ನೇಮಕಾತಿ 2022 ಅರ್ಜಿ ಶುಲ್ಕ :

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2,000/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ.

RIMS ನೇಮಕಾತಿ 2022 ಅರ್ಜಿ ಸಲ್ಲಿಕೆ :

RIMS ನೇಮಕಾತಿ 2022 ಅರ್ಜಿ ಸಲ್ಲಿಕೆ :

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.rims-raichur.com/ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 21,2022 ರಿಂದ ಮಾರ್ಚ್ 9,2022ರ ಸಂಜೆ 5 ಗಂಟೆಯೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:
Director, Raichur Institute of Medical Sciences, Hyderabad Road, Raichur 584 102.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Raichur institute of medical sciences recruitment 2022 notification has been released for 7 assistant professor posts. Interested candidates can apply before March 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X