ಭಾರತೀಯ ರೈಲ್ವೇ RITES ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೇಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 4 ಕೊನೆಯ ದಿನಾಂಕ.

ಭಾರತೀಯ ರೈಲ್ವೇ RITES ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

 

ಭಾರತೀಯ ರೈಲ್ವೇಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಸಿಸ್ಟೆಂಟ್ ಮ್ಯಾನೇಜರ್
Organisation RITES ಲಿಮಿಟೆಡ್
Educational Qualification ಸಿವಿಲ್ ಇಂಜಿನೀಯರಿಂಗ್ ವಿಷಯದಲ್ಲಿ ಬಿಇ ಪದವಿ
Experience 4 ವರ್ಷ
Skills Required ಇಂಜಿನೀಯರಿಂಗ್ ಸ್ಕಿಲ್
Job Location ಭಾರತ
Industry ಇಂಜಿನೀಯರಿಂಗ್
Application Start Date August 14, 2018
Application End Date September 4, 2018

Also Read: ಡಿಫೆನ್ಸ್ ಇಲಾಖೆಯಲ್ಲಿ ಜ್ಯೂನಿಯರ್ ರಿಸರ್ಚ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ?

ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಆಫೀಶಿಯಲ್ ಸೈಟ್‍ಗೆ ಲಾಗಿನ್ ಆಗಿ 
  • ಸ್ಟೆಪ್ 2: ಹೋಮ್‍ಪೇಜ್‍ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಆನ್‍ಲೈನ್ ರಿಜಿಸ್ಟ್ರೇಶನ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಫಾರ್ಮ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಸಬ್‍ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಲಾಗಿನ್ ಐಡಿ ಹಾಗೂ ಪಾಸ್‍ವರ್ಡ ಮೂಡುತ್ತದೆ
  • ಸ್ಟೆಪ್ 7: ಲಾಗಿನ್ ಐಡಿ ಹಾಗೂ ಪಾಸ್‍ವರ್ಡ ನಿಂದ ಮತ್ತೆ ಲಾಗಿನ್ ಆಗಿ ಅರ್ಜೀಯನ್ನ ಭರ್ತಿ ಮಾಡಿ
  • ಸ್ಟೆಪ್ 8: ಭರ್ತಿ ಮಾಡಿರುವ ಅರ್ಜಿಯನ್ನ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

Also Read: ಕೇಂದ್ರೀಯ ವಿದ್ಯಾಲಯದಲ್ಲಿ ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

Assistant Manager (P)/Rectt., RITES Ltd., RITES Bhawan, Plot No.1, Sector-29, Gurgaon - 122001, Haryana.

For Quick Alerts
ALLOW NOTIFICATIONS  
For Daily Alerts

    English summary
    Calling out civil engineers to become a part of the Indian Railways! RITES Limited has opened vacancies for the post of Assistant Manager. If you are an experienced professional in this field then, view the details of the lucrative job opportunity here.

    ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
    Kannada Careerindia

    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more