ಆರ್‌ಐಟಿಇಎಸ್ ಲಿಮಿಟೆಡ್ ನಲ್ಲಿ ಎಎಲ್ ಪಿ ಹಾಗೂ ಟೆಕ್ನಿಷನ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರ್‌ಐಟಿಇಎಸ್ ಲಿಮಿಟೆಡ್ ನಲ್ಲಿ ಅಸಿಸ್ಟೆಂಟ್ ಲೊಕೊ ಪೈಲಟ್ ಮತ್ತು ಟೆಕ್ನಿಶನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಆರ್‌ಐಟಿಇಎಸ್ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಲೊಕೊ ಪೈಲಟ್ ಮತ್ತು ಟೆಕ್ನಿಶನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 23, 2018 ಕೊನೆಯ ದಿನಾಂಕ. ಅಭ್ಯರ್ಥಿಗಳಿಗೆ ಹುದ್ದೆಯ ಕುರಿತ್ತಂತೆ ಏನಾದ್ರೂ ವಿಚಾರಣೆ ಇದ್ದಲ್ಲಿ, [email protected] ಈ-ಮೇಲ್ ಮಾಡಬಹುದು ಹಾಗೂ 0124-2818178/2818163 ಗೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆರ್‌ಐಟಿಇಎಸ್ ಲಿಮಿಟೆಡ್ ನಲ್ಲಿ ಎಎಲ್ ಪಿ ಹಾಗೂ ಟೆಕ್ನಿಷನ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರ್‌ಐಟಿಇಎಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಸಿಸ್ಟೆಂಟ್ ಲೊಕೊ ಪೈಲಟ್ ಮತ್ತು ಟೆಕ್ನಿಶನ್
Organisation ಆರ್‌ಐಟಿಇಎಸ್ ಲಿಮಿಟೆಡ್
Educational Qualification ಮ್ಯಾಕಾನಿಕಲ್ ಸಬ್‌ಜೆಕ್ಟ್ ನಲ್ಲಿ ಡಿಪ್ಲೋಮಾ, ಎಲೆಕ್ಟ್ರಿಕಲ್ ಅಥವಾ ಆಟೋಮೊಬೈಲ್ ಇಂಜಿನೀಯರಿಂಗ್ ಫಾರ್ ಎಎಲ್ ಪಿ ಮತ್ತು ಟೆಕ್ನಿಶನ್ ಹುದ್ದೆಗೆ ಐಟಿಐ
Experience 3 ರಿಂದ 6 ವರ್ಷ
Skills Required ಟೆಕ್ನಿಕಲ್ ಸ್ಕಿಲ್
Job Location ಗುರ್ಗಾನ್
Industry ರೈಲ್ವೇಸ್
Application End Date October 23, 2018

Most Read: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್‌ನಲ್ಲಿ ಫೈರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಿ
Most Read: ಇಂಡಿಯನ್ ಕೋಸ್ಟ್ ಗಾರ್ಡ್ 10ನೇ ತರಗತಿ ಪಾಸಾದವರಿಂದ ಅರ್ಜಿ ಆಹ್ವಾನ

ಸ್ಟೆಪ್ 1

ಸ್ಟೆಪ್ 1

ಆರ್‌ಐಟಿಇಎಸ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಆನ್‌ಲೈನ್ ರಿಜಿಸ್ಟ್ರೇಶನ್ ಸೆಲೆಕ್ಟ್ ಮಾಡಿ

ಸ್ಟೆಪ್ 4

ಸ್ಟೆಪ್ 4

ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ

 ಸ್ಟೆಪ್ 5

ಸ್ಟೆಪ್ 5

 ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

 

ಸ್ಟೆಪ್ 6

ಸ್ಟೆಪ್ 6

 ರಿಜಿಸ್ಟ್ರೇಶನ್ ಭರ್ತಿಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

 ಸ್ಟೆಪ್ 7

ಸ್ಟೆಪ್ 7

ರಿಜಿಸ್ಟ್ರೇಶನ್ ಐಡಿ ಹಾಗೂ ಪಾಸ್‌ವರ್ಡ್ ನಿಂದ ಮತ್ತೆ ಅರ್ಜಿ ಪೇಜ್‌ಗೆ ಲಾಗಿನ್ ಆಗಿ

ಸ್ಟೆಪ್ 8

ಸ್ಟೆಪ್ 8

ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಲಾಗಿನ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
RITES Limited has released an employment notification calling out aspirants to apply for the posts of Assistant Loco Pilot and Technician. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X