ಆರ್‌ಐಟಿಇಎಸ್ ಲಿಮಿಟೆಡ್ ನಲ್ಲಿ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರ್‌ಐಟಿಇಎಸ್ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಎಆರ್ಇ ಟೆಸ್ಟಿಂಗ್ ಮತ್ತು ಕಮಿಷನಿಂಗ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ

ಆರ್‌ಐಟಿಇಎಸ್ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಎಆರ್ಇ ಟೆಸ್ಟಿಂಗ್ ಮತ್ತು ಕಮಿಷನಿಂಗ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಆನ್‌ಲೈನ್ ರಿಜಿಸ್ಟ್ರೇಶನ್ ಗೆ ನವಂಬರ್ 12,2018 ಕೊನೆಯ ದಿನಾಂಕವಾಗಿದ್ದು, ಹಾರ್ಡ್ ಕಾಪಿ ಕಚೇರಿಗೆ ತಲುಪಲು ನವಂಬರ್ 22, 2018 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು, ಹುದ್ದೆಗೆ ಸಂಬಂಧಪಟ್ಟಂತೆ, ಅರ್ಹತೆ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮುಂತಾದ ಕಂಪ್ಲೀಟ್ ಮಾಹಿತಿ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಆರ್‌ಐಟಿಇಎಸ್ ಲಿಮಿಟೆಡ್ ನಲ್ಲಿ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರ್‌ಐಟಿಇಎಸ್ ಲಿಮಿಟೆಡ್ ನೇಮಕಾತಿ 2018 ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಎಆರ್ಇ ಟೆಸ್ಟಿಂಗ್ ಮತ್ತು ಕಮಿಷನಿಂಗ್ ಹುದ್ದೆ
Organisation ಆರ್‌ಐಟಿಇಎಸ್ ಲಿಮಿಟೆಡ್
Educational Qualification ಬಿಇ, ಬಿಟೆಕ್ ಅಥವಾ ಬಿಎಸ್ ಸಿ ಎಲೆಕ್ಟ್ರಾನಿಕ್ಸ್
Experience 3 ರಿಂದ 12 ವರ್ಷ
Skills Required ಇಂಜಿನೀಯರಿಂಗ್ ಸ್ಕಿಲ್
Job Location ಜೈಪುರ್, ವಡ್ಡೋದರಾ ಮತ್ತು ದೆಹಲಿ
Industry ರೈಲ್ವೇಸ್
Application Start Date October 17, 2018
Application End Date November 22, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಬಹುದು

ಸ್ಟೆಪ್ 1

ಸ್ಟೆಪ್ 1

ಆರ್‌ಐಟಿಇಎಸ್ ಲಿಮಿಟೆಡ್ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಆನ್‌ಲೈನ್ ರಿಜಿಸ್ಟ್ರೇಶನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ

ಸ್ಟೆಪ್ 5

ಸ್ಟೆಪ್ 5

ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 6

ಸ್ಟೆಪ್ 6

ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಮತ್ತೆ ಹೋಮ್‌ ಪೇಜ್ ಗೆ ಹಿಂದಿರುಗಿ ರಿಜಿಸ್ಟ್ರೇಶನ್ ಲಾಗಿನ್ ಐಡಿ ಹಾಗೂ ಪಾಸ್‌ವರ್ಡ್ ನಮೂದಿಸಿ

ಸ್ಟೆಪ್ 8

ಸ್ಟೆಪ್ 8

ಲಾಗಿನ್ ಬಟನ್ ಕ್ಲಿಕ್ ಮಾಡಿ ಅರ್ಜಿ ತೆರೆದುಕೊಳ್ಳುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ

ಸ್ಟೆಪ್ 9: ಆರ್‌ಐಟಿಇಎಸ್ ಲಿಮಿಟೆಡ್ ಗೆ ಹಾರ್ಡ್ ಕಾಪಿ ಪೋಸ್ಟ್ ಮಾಡಿ

More Read: ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ 2018 ಸ್ಟನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Assistant Manager (P)/Rectt.,

RITES Ltd., RITES Bhawan,

Plot No.1, Sector-29,

Gurgaon - 122001, Haryana.

ಹುದ್ದೆಯ ಕುರಿತ್ತಂತೆ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
RITES Limited is hiring engineering professionals for the post of ARE Testing and Commissioning in various disciplines of electronics and signals. The company has called out for dynamic and hardworking individuals to fill up urgent openings. The engagement of employees is on a contract basis for a stipulated period. Complete your online registrations by Nov 12, 2018 and ensure that your hard copies reach RITES Ltd before Nov 22, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+